ಎಎಪಿ ಸೇರ್ಪಡೆ ವದಂತಿ, ಮೌನ ಮುರಿದ ಕಿಮ್ಮನೆ ರತ್ನಾಕರ್, ಮೂರು ಪಾಯಿಂಟ್ ಸ್ಪಷ್ಟನೆ

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

SHIVAMOGGA LIVE NEWS | 5 ಏಪ್ರಿಲ್ 2022

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಆಮ್ ಆದ್ಮಿ ಪಕ್ಷ ಸೇರ್ಪಡೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿರುವ ಪೋಸ್ಟ್ ವಿಚಾರವಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಮೌನ ಮುರಿದಿದ್ದಾರೆ. ತಾವು ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ತೀರ್ಥಹಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ಎಎಪಿ ಸೇರ್ಪಡೆ ವದಂತಿ ಕುರಿತು ಆಕ್ರೋಶ ವ್ಯಕ್ತಪಡಿಸಿದರು.

ಕಿಮ್ಮನೆ ರತ್ನಾಕರ್ ಅವರು ಹೇಳಿದ್ದೇನು?

Point 1‘ಕಾಂಗ್ರೆಸ್ ಪಕ್ಷ ತೊರೆದು ಆಮ್ ಆದ್ಮಿ ಪಕ್ಷ ಸೇರ್ಪಡೆ ಆಗುತ್ತೇನೆ ಎಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಇದು ಆಧಾರ ರಹಿತವಾದದ್ದು.’

Point 2‘ಯಾವುದೆ ಕಾರಣಕ್ಕೂ ನಾನು ಕಾಂಗ್ರೆಸ್ ಪಕ್ಷ ಬಿಡುವುದಿಲ್ಲ. ಕಾಂಗ್ರೆಸ್ ಬಿಟ್ಟು ಬೇರೆ ಪಕ್ಷ ಸೇರುವ ಅನಿವಾರ್ಯತೆಯು ನನಗಿಲ್ಲ. ಸಮಾಜವಾದಿ ಹಿನ್ನೆಲೆಯಿಂದ ಬಂದಿರುವ ನಾನು 19 ವರ್ಷದಿಂದ ಕಾಂಗ್ರೆಸ್ ಪಕ್ಷದಲ್ಲಿದ್ದೇನೆ. ಎರಡು ಭಾರಿ ಶಾಸಕನಾಗಿದ್ದೇನೆ.’

Point 3‘ರಾಜಕೀಯ ಅಲೆಮಾರಿಗಳು ಇಂತಹ ಸುದ್ದಿ ಹುಟ್ಟು ಹಾಕಿದ್ದಾರೆ. ನಾನು ಎಎಪಿ ಸೇರುವ ಸುದ್ದಿ ಸುಳ್ಳು.’

ಪ್ರಮುಖರಾದ ಕೆಸ್ತೂರು ಮಂಜುನಾಥ್, ಪಟ್ಟಣ ಪಂಚಾಯಿತಿ ಅಧ್ಯಕ್ಷೆ ಶಬನಂ, ಉಪಾಧ್ಯಕ್ಷ ಜಯಪ್ರಕಾಶ್ ಶೆಟ್ಟಿ, ಪಿ.ವಿ.ಮಹಾಬಲೇಶ್, ಡಿ.ಲಕ್ಷ್ಮಣ್, ಹಸಿರುಮನೆ ಮಹಾಬಲೇಶ್, ವಿಲಿಯಂ ಮಾರ್ಟಿಸ್ ಸುದ್ದಿಗೋಷ್ಠಿಯಲ್ಲಿದ್ದರು.

Shimoga Nanjappa Hospital  

ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ

ಈ ಮೇಲ್ – shivamoggalive@gmail.com

WhatsApp Number – 7411700200

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment