ತೀರ್ಥಹಳ್ಳಿಯಲ್ಲಿ 20 ಕಿ.ಮೀ ಪಾದಯಾತ್ರೆ, ಮಾಜಿ ಮಿನಿಸ್ಟರ್ ನೇತೃತ್ವ, ಕಾರಣವೇನು? ಹೇಗಿತ್ತು ರೆಸ್ಪಾನ್ಸ್?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

Shivamogga-Live-9-years-Number-1.avif

ಈಗ ಬಟ್ಟೆ ಒಗೆಯೋದು ಬಹಳ ಸುಲಭ, ಹೇಗದು? | ವಿಡಿಯೋಗಾಗಿ ಕ್ಲಿಕ್ ಮಾಡಿ

131951794 1031215290691714 4061890617426774129 n.jpg? nc cat=108&ccb=2& nc sid=730e14& nc ohc=FkyaIRRMuUEAX9p7CwQ& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 26 DECEMBER 2020

ಬೀಸು ಗ್ರಾಮಧ ರೈತ ರಂಜನ್ ಅವರ ಅಡಕೆ ತೋಟದಲ್ಲಿ ಎರಡು ಸಾವಿರ ಅಡಕೆ ಗಿಡಗಳನ್ನು ಕಡಿದು ಹಾಕಿರುವ ಅರಣ್ಯ ಇಲಾಖೆ ಕ್ರಮ ಖಂಡಿಸಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ಪಾದಯಾತ್ರೆ ನಡೆಸಲಾಯಿತು.

20 ಕಿ.ಮೀ. ಪಾದಯಾತ್ರೆ

ಇವತ್ತು ಬೆಳಗ್ಗೆ ಬೀಸು ಗ್ರಾಮದಲ್ಲಿ ರೈತ ರಂಜನ್ ಅವರ ತೋಟದಿಂದ ಪಾದಯಾತ್ರೆ ಆರಂಭಿಸಲಾಯಿತು. ಬೀಸು, ಕಡೇಗದ್ದೆ, ಆರಗ ಮೂಲಕ ತೀರ್ಥಹಳ್ಳಿ ಅರಣ್ಯ ಇಲಾಖೆ ಕಚೇರಿವರೆಗೆ ಪಾದಯಾತ್ರೆ ನಡೆಯಿತು.

132386399 2390164084462951 5070508419579448908 o.jpg? nc cat=108&ccb=2& nc sid=8bfeb9& nc ohc=rEewK8Qk3XcAX HWZES& nc ht=scontent.fblr11 1

ಮಾರ್ಗದುದ್ದಕ್ಕೂ ಉತ್ತಮ ಪ್ರತಿಕ್ರಿಯೆ

ಮಾಜಿ ಸಚಿವ ಕಿಮ್ಮೆನೆ ರತ್ನಾಕರ್ ಅವರ ನೇತೃತ್ವದಲ್ಲಿ ನಡೆಯುತ್ತಿರುವ ಪಾದಯಾತ್ರೆಗೆ ಮಾರ್ಗದುದ್ದಕ್ಕೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ಸುತ್ತಮುತ್ತ ಗ್ರಾಮಸ್ಥರು ಪಾದಯಾತ್ರೆ ನಡೆಸುತ್ತಿದ್ದವರಿಗೆ ಬೆಂಬಲ ಸೂಚಿಸಿದರು.

ಕಿಮ್ಮನೆ ಕಪ್ಪು ಶರ್ಟ್

ಅಡಕೆ ಗಿಡಗಳನ್ನು ಕಿತ್ತೊಗೆದ ಅಧಿಕಾರಿಗಳ ಕ್ರಮ ಖಂಡಿಸಲು ಮಾಜಿ ಸಚಿವ ಕಿಮ್ಮೆನೆ ರತ್ನಾಕರ್ ಕಪ್ಪು ಶರ್ಟ್ ತೊಟ್ಟಿದ್ದರು. ಈ ಮೂಲಕ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಕಾರ್ಯಕರ್ತರ ಪಡೆ  

ಪಾದಯಾತ್ರೆಗೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು. ತೀರ್ಥಹಳ್ಳಿ ಮಾತ್ರವಲ್ಲದೆ ಶಿವಮೊಗ್ಗ, ಹೊಸನಗರ ಸೇರದಂತೆ ವಿವಿಧೆಡೆಯ ಕಾಂಗ್ರೆಸ್ ಕಾರ್ಯಕರ್ತರು ಬೆಂಬಲ ವ್ಯಕ್ತಪಡಿಸಿದರು.

132545724 3374836342642341 7979957146335271832 n.jpg? nc cat=108&ccb=2& nc sid=8bfeb9& nc ohc=mMvPni BCYcAX94 9mN& nc ht=scontent.fblr11 1

132019469 3374836412642334 5557180969180975853 n.jpg? nc cat=101&ccb=2& nc sid=8bfeb9& nc ohc=oFwSyQPfAAMAX8ihWWE& nc oc=AQmoDLLasBeUHKVjyLsv8makmW3tJGRFYq4JRzyTCVlFx0GQAPq2q5AJHZMp4RUQioU& nc ht=scontent.fblr11 1

 

132545563 2390164117796281 3666349728681491979 o.jpg? nc cat=104&ccb=2& nc sid=8bfeb9& nc ohc=QFWN5m xcYkAX82NG2 & nc ht=scontent.fblr11 1

132891950 1296390067389077 2519088691191276250 n.jpg? nc cat=111&ccb=2& nc sid=730e14& nc ohc=fI33vSbD 3MAX8dKLsb& nc ht=scontent.fblr11 1

133115915 2390164221129604 5291345247947672114 o.jpg? nc cat=104&ccb=2& nc sid=8bfeb9& nc ohc=D3VDgXL23HQAX VzwZi& nc ht=scontent.fblr11 1

132391052 2390164414462918 8379640521008593925 o.jpg? nc cat=108&ccb=2& nc sid=8bfeb9& nc ohc=zBNr4armc74AX9ByMr4& nc ht=scontent.fblr11 1

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : December 26, 2020

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಊರಗಡೂರಿನ ಸಂಕೇತ್‌ ಸಮಾಧಿ ಒಡೆದ ದುಷ್ಕರ್ಮಿಗಳು, ಪೋಷಕರ ಆಕ್ರೋಶ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ನಡುರಾತ್ರಿ ಮಳೆ ಅಬ್ಬರ, ಇವತ್ತು ಎಲ್ಲೆಲ್ಲಿ ಎಷ್ಟಿರಲಿದೆ ತಾಪಮಾನ? ಇಂದಿನ ಹಾವಾಮಾನ ವರದಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಶಿವಮೊಗ್ಗದಲ್ಲಿ ದಾರುಣ ಘಟನೆ, ಶಾಲಾ ಬಸ್‌ಗೆ ಒಂದೂವರೆ ವರ್ಷದ ಮಗು ಬಲಿ

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಪೊಲೀಸರನ್ನು ಕಂಡು ಲಾರಿ ಬಿಟ್ಟು ಪರಾರಿಯಾದ ಚಾಲಕ, ಪರಿಶೀಲನೆ ಬಳಿಕ ಲಾರಿ ಸೀಜ್‌, ದಾಖಲಾಯ್ತು ಕೇಸ್

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಗುಡ್ಡೇಕಲ್‌ ಬಾಲಸುಬ್ರಹ್ಮಣ್ಯಸ್ವಾಮಿ ದೇಗುಲದಲ್ಲಿ ರಥೋತ್ಸವ, ಯಾವಾಗ?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಯಶವಂತಪುರ – ತಾಳಗುಪ್ಪ ಮಧ್ಯೆ ವಿಶೇಷ ರೈಲು, ಎಷ್ಟು ಬೋಗಿ ಇರುತ್ತೆ? ಎಲ್ಲೆಲ್ಲಿದೆ ಸ್ಟಾಪ್?

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಕೇಕ್‌, ಬಿಸ್ಕತ್ತು, ಕುಕೀಸ್‌ ತಯಾರಿಸೋದು ಹೇಗೆ? ಶಿವಮೊಗ್ಗದಲ್ಲಿ ಬೇಕರಿ ಉತ್ಪನ್ನಗಳ ತಯಾರಿ ತರಬೇತಿ

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

ಹೊಸಹಳ್ಳಿ ಬಳಿ ಅಪಘಾತ, ಗಾಜನೂರು ನಿವಾಸಿಗೆ ಗಂಭೀರ ಗಾಯ, ಹೇಗಾಯ್ತು ಘಟನೆ?

Leave a Comment