ತೀರ್ಥಹಳ್ಳಿ ಕಾಂಗ್ರೆಸ್ ಟಿಕೆಟ್ ಗೊಂದಲ ಕ್ಲಿಯರ್, ಡಿಕೆಶಿ ನೇತೃತ್ವದಲ್ಲಿ ಸಂಧಾನ ಸಭೆ ಸಕ್ಸಸ್, ಏನಾಯ್ತು ಚರ್ಚೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 1 APRIL 2023

BENGALURU : ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಆರ್.ಎಂ.ಮಂಜುನಾಥಗೌಡ ಮಧ್ಯೆ ಬೆಂಗಳೂರಿನಲ್ಲಿ ಸಂಧಾನ ಸಭೆ (meeting) ನಡೆಸಲಾಯಿತು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ಮನೆಯಲ್ಲಿ ಸಂಧಾನ ಸಭೆ ನಡೆಸಲಾಯಿತು.

Kimmane-Rathnakar-Manjunatha-Gowda-meeting-with-DK-Shivakumar.

ಏನಾಯ್ತು ಸಂಧಾನ ಸಭೆ?

ELECTION NEWS LOGO jpgಕಾಂಗ್ರೆಸ್ ಪಕ್ಷದ ಟಿಕೆಟ್ ಗಾಗಿ ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಮತ್ತು ಆರ್.ಎಂ.ಮಂಜುನಾಥ ಗೌಡ ಅವರ ನಡುವೆ ಪ್ರಬಲ ಪೈಪೋಟಿ ಇತ್ತು. ಇದೇ ಕಾರಣಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನೇತೃತ್ವದಲ್ಲಿ ಸಂಧಾನ ಸಭೆ (meeting) ನಡೆಸಲಾಯಿತು. ಈ ವೇಳೆ ಕಿಮ್ಮನೆ ರತ್ನಾಕರ್ ಅವರಿಗೆ ಚುನಾವಣೆಗೆ ಟಿಕೆಟ್ ನೀಡುವ ನಿರ್ಧಾಕ್ಕೆ ಬರಲಾಗಿದೆ ಎಂದು ತಿಳಿದು ಬಂದಿದೆ. ಆರ್.ಎಂ.ಮಂಜುನಾಥಗೌಡ ಅವರನ್ನು ವಿಧಾನ ಪರಿಷತ್ ಗೆ ಕಳುಹಿಸುವ ಭರವಸೆ ನೀಡಲಾಗಿದೆ ಎಂದು ತಿಳಿದು ಬಂದಿದೆ.

ಕಿಮ್ಮನೆ ರತ್ನಾಕರ್ ಮೊದಲ ರಿಯಾಕ್ಷನ್

ಸಭೆ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿ ಕಿಮ್ಮನೆ ರತ್ನಾಕರ್ ಅವರು, ‘ಇಬ್ಬರು ಒಟ್ಟಾಗಿ ಕೆಲಸ ಮಾಡಿದರೆ ಉತ್ತಮ ಫಲಿತಾಂಶ ಬರಲಿದೆ. ಆದ್ದರಿಂದ ಇಬ್ಬರು ಒಟ್ಟಾಗಿ ಕೆಲಸ ಮಾಡುವುದಾಗಿ ಒಪ್ಪಿಕೊಂಡಿದ್ದೇವೆ. ಟಿಕೆಟ್ ವಿಚಾರ ಪಕ್ಷದ ತೀರ್ಮಾನಕ್ಕೆ ಬದ್ಧವಾಗಿರುತ್ತೇನೆ. ಬಿಜೆಪಿಯನ್ನ ಸೋಲಿಸಲು ಎಲ್ಲಾ ಪ್ರಯತ್ನ ಮಾಡುತ್ತೇವೆ’ ಎಂದು ತಿಳಿಸಿದರು.

ಇದನ್ನೂ ಓದಿ – ಶಿವಮೊಗ್ಗ ಸಿಟಿಯ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳು, ಮುಖಂಡರು ಬೆಂಗಳೂರಿಗೆ ದೌಡು, ಯಾಕೆ? ಯಾರನ್ನೆಲ್ಲ ಭೇಟಿಯಾದರು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : April 1, 2023

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್?‌ –  27 ಮಾರ್ಚ್‌ 2026

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಆಗುಂಬೆ ಘಾಟಿಯಲ್ಲಿ ರಸ್ತೆಗೆ ಬಿದ್ದ ಮರ, ಕೆಲ ಹೊತ್ತು ಟ್ರಾಫಿಕ್‌ ಜಾಮ್

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಕುಟುಂಬದ ಜೊತೆ ಊಟ ಮುಗಿಸಿ, ಮಾತನಾಡಿ ಮಲಗಲು ತೆರಳಿದ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಶಿವಮೊಗ್ಗದಲ್ಲಿ ಶ್ರೀಕಾಂತಣ್ಣ ಕಪ್‌ ಕ್ರಿಕೆಟ್‌ ಪಂದ್ಯಾವಳಿ, ಟ್ರೋಫಿ, ಟೀ ಶರ್ಟ್‌ಗಳ ಅನಾವರಣ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

Leave a Comment