ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 14 JULY 2024
THIRTHAHALLI : ಭಾರಿ ಮಳೆಗೆ ಆಗಂಬೆಯಲ್ಲಿ ಗುಡ್ಡ ಕುಸಿದಿದೆ. ಘಾಟಿಯ 4ನೇ ತಿರುವಿನಲ್ಲಿ ಗುಡ್ಡ ಕುಸಿದು, ಕಲ್ಲು, ಮಣ್ಣು ರಸ್ತೆಗೆ ಮೇಲೆ ಬಿದ್ದಿದೆ. ಗುಡ್ಡ ಮತ್ತಷ್ಟು ಕುಸಿದರೆ ಆಗುಂಬೆ ಘಾಟಿಯಲ್ಲಿ (Ghat) ವಾಹನ ಸಂಚಾರ ಸ್ಥಗಿತಗೊಳ್ಳುವ ಸಾಧ್ಯತೆ ಇದೆ.
ಶಿವಮೊಗ್ಗ ಮತ್ತು ಮಂಗಳೂರು ನಡುವೆ ಸಂಪರ್ಕ ಕಲ್ಪಿಸುವ ರಾಷ್ಟ್ರೀಯ ಹೆದ್ದಾರಿ ಇದು. ಈ ಹಿಂದೆಯು ಘಾಟಿಯಲ್ಲಿ ಗುಡ್ಡ ಕುಸಿತ ಉಂಟಾಗಿತ್ತು. ಇದರಿಂದ ವಾಹನ ಸಂಚಾರ ಸ್ಥಗಿತಗೊಂಡಿತ್ತು.

ಮಳೆಗಾಲ ಆರಂಭವಾಗುತ್ತಿದ್ದಂತೆ ಮುನ್ನೆಚ್ಚರಿಕೆ ಕ್ರಮವಾಗಿ ಆಗುಂಬೆ ಘಾಟಯಲ್ಲಿ ಭಾರಿ ವಾಹನಗಳ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಆದೇಶಿಸಿದ್ದರು. ಈಗ ಗುಡ್ಡ ಕುಸಿತದಿಂದ ಉಳಿದ ವಾಹನಗಳ ಸಂಚಾರವು ಸ್ಥಗಿತಗೊಳ್ಳುವ ಭೀತಿ ಇದೆ.
ಇದನ್ನೂ ಓದಿ ⇓
ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ, ಬದಲಿ ಮಾರ್ಗ ಸೂಚಿಸಿ ಡಿಸಿ ಆದೇಶ
LATEST NEWS
- ಉಷಾ ನರ್ಸಿಂಗ್ ಹೋಂ ಬಳಿ ಅಂಬ್ಯುಲೆನ್ಸ್ ಡಿಕ್ಕಿ, ಕಾರು ಪಲ್ಟಿ, ಹೇಗಾಯ್ತು ಘಟನೆ?

- ಗಾಜನೂರಿನಲ್ಲಿ ಭೀಕರ ಅಪಘಾತ, ಆಟೋ ನಜ್ಜುಗುಜ್ಜು, ಶಿವಮೊಗ್ಗದ ಯುವಕ ಸಾವು, ಆಗಿದ್ದೇನು?

- ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್ ಹಾರಾಟ, ಕಾರಣವೇನು?

- ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

- ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

About The Editor
ನಿತಿನ್ ಆರ್.ಕೈದೊಟ್ಲು















