ಆಗುಂಬೆ ಘಾಟಿಯಲ್ಲಿ ಮಣ್ಣು ತೆರವು ಬಿರುಸು, ಯಾವಾಗ ಮುಗಿಯುತ್ತೆ ಕಾರ್ಯಾಚರಣೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | SHIMOGA | 11 ಜುಲೈ 2022

ಗುಡ್ಡ ಕುಸಿತದಿಂದ (LAND SLIDE) ಆಗುಂಬೆ ಘಾಟಿ (AGUMBE GHAT) ಸಂಪೂರ್ಣ ಬಂದ್ ಆಗಿದೆ. ರಸ್ತೆ ಮೇಲೆ ಬಿದ್ದಿರುವ ಮಣ್ಣು ತೆರವು ಮಾಡುವ ಕಾರ್ಯ ಬಿರುಸಾಗಿ ನಡೆಯುತ್ತಿದೆ. ಇವತ್ತು ಸಂಜೆ ವೇಳೆಗೆ ಮಣ್ಣು ತೆರವು ಕಾರ್ಯಾಚರಣೆ ಪೂರ್ಣಗೊಳಿಸುವ ಸಾಧ್ಯತೆ ಇದೆ.

Shimoga Nanjappa Hospital

‘ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಸ್ಥಳದಲ್ಲಿದಾರೆ. ಇವತ್ತು ಸಂಜೆ ವೇಳೆಗೆ ತೆರವು ಕಾರ್ಯಾಚರಣೆ ಮುಗಿಯಲಿದೆ ಅಧಿಕಾರಿಗಳು ಹೇಳಿದ್ದಾರೆ. ಇಲ್ಲವಾದಲ್ಲಿ ನಾಳೆ ಬೆಳಗ್ಗೆ ಒಳಗೆ ತೆರವು ಮುಗಿಯಲಿದೆ’ ಎಂದು ಜಿಲ್ಲಾಧಿಕಾರಿ (DC) ಡಾ.ಸೆಲ್ವಮಣಿ ಅವರು ತಿಳಿಸಿದ್ದಾರೆ.

ಇದನ್ನೂ ಓದಿ – ಶಿವಮೊಗ್ಗ ಜಿಲ್ಲೆಯಲ್ಲಿ ನಿರಂತರ ಮಳೆ, ಈವರೆಗೂ ಏನೆಲ್ಲ ಹಾನಿ ಆಗಿದೆ?

ಗುಡ್ಡ ಕುಸಿತದಿಂದ ಆಗುಂಬೆ ಘಾಟಿಯಲ್ಲಿ ವಾಹನ ಸಂಚಾರ ಬಂದ್ ಆಗಿದೆ. ತೆರವು ಕಾರ್ಯಾಚರಣೆ ಬಳಿಕ ಜುಲೈ 30ರವರೆಗೆ ಘಾಟಿಯಲ್ಲಿ ಲಘು ವಾಹನಗಳ ಸಂಚಾರಕ್ಕೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ಉಳಿದ ವಾಹನಗಳು ಪಾರ್ಯಾಯ ಮಾರ್ಗದಲ್ಲಿ ಸಂಚರಿಸಬೇಕಿದೆ.

ಇದನ್ನೂ ಓದಿ – ಆಗುಂಬೆಯಲ್ಲಿ ಗುಡ್ಡ ಕುಸಿತ, ಮೂರು ಬದಲಿ ಮಾರ್ಗ, ಯಾವ್ಯಾವುದು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 11, 2022

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಕೂಡ್ಲಿಯಲ್ಲಿ ಸಾವಿರ ಸಾವಿರ ಜನರಿಂದ ಪುಣ್ಯ ಸ್ನಾನ, ಹೇಗಿದೆ ಈ ಬಾರಿ ಜಾತ್ರೆ?

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಶಿವಮೊಗ್ಗದಲ್ಲಿ ಯುಗಾದಿ ಚಂದ್ರ ದರ್ಶನ, ಜನರಿಂದ ಪೂಜೆ, ಶುಭಾಶಯ ವಿನಿಮಯ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಇವತ್ತು ಎಲ್ಲೆಲ್ಲಿ ಎಷ್ಟಿದೆ ಅಡಿಕೆ ರೇಟ್‌ | 20 ಮಾರ್ಚ್‌ 2026 | ಅಡಿಕೆ ಧಾರಣೆ

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಕಾರು, ಬೈಕ್‌ ಡಿಕ್ಕಿ, ಯುವಕ ದಾರುಣ ಸಾವು, ಹೇಗಾಯ್ತು ಘಟನೆ?

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ಉಷಾ ನರ್ಸಿಂಗ್‌ ಹೋಂ ಸಿಗ್ನಲ್‌ನಲ್ಲಿನ ಅಪಘಾತ, ಸಿಸಿಟಿವಿ ದೃಶ್ಯ ಲಭ್ಯ, ಇಲ್ಲಿದೆ ಡಿಕ್ಕಿಯ ಕಂಪ್ಲೀಟ್‌ ಡಿಟೇಲ್ಸ್‌

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ರಂಗಾಯಣದಲ್ಲಿ ನಾಟಕ ನಿರ್ದೇಶಕ, ಸಹಾಯಕ ನಿರ್ದೇಶಕರಿಂದ ಅರ್ಜಿ ಆಹ್ವಾನ

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಭದ್ರಾವತಿಯ 3 ಮಹಿಳೆಯರು ಸೇರಿ 6 ಮಂದಿಗೆ 2 ವರ್ಷ ಜೈಲು, ₹1.74 ಲಕ್ಷ ದಂಡ, ಯಾಕೆ?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ಮೇ 1ರಿಂದ ಶಿವಮೊಗ್ಗ – ಬೆಂಗಳೂರು ಇಂಡಿಗೋ ವಿಮಾನ ರದ್ದು, ಕಾರಣವೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್‌, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

Leave a Comment