ಸ್ನೇಹಿತನನ್ನು ಗುಡ್ಡದ ಮೇಲೆ ಕರೆಸಿ ಗುಂಡಿಕ್ಕಿ ಕೊಂದನಿಗೆ ಜೈಲು ಫಿಕ್ಸ್, ಎಷ್ಟು ವರ್ಷ ಶಿಕ್ಷೆ? ದಂಡವೆಷ್ಟು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 15 NOVEMBER 2022

SHIMOGA | ಸ್ನೇಹಿತನನ್ನು (killing friend) ಅಭಯಾರಣ್ಯದ ಗುಡ್ಡಕ್ಕೆ ಕರೆಯಿಸಿ, ನಾಡ ಬಂದೂಕಿನಿಂದ ಆತನ ಮೇಲೆ ಗುಂಡು ಹಾರಿಸಿ ಹತ್ಯೆಗೈದಿದ್ದ ವ್ಯಕ್ತಿಗೆ ಶಿವಮೊಗ್ಗದ ನ್ಯಾಯಾಲಯ ಜೀವಾವಧಿ ಶಿಕ್ಷೆ ಮತ್ತು ದಂಡ ವಿಧಿಸಿದೆ.

Atiyas Motors

ತೀರ್ಥಹಳ್ಳಿಯ ವಾಟಗಾರು ಗ್ರಾಮದ ಭುಜಂಗ ಅಲಿಯಾಸ್ ಪಾನ್ (43) ಜೀವಾವಧಿ ಶಿಕ್ಷೆಗೆ ಒಳಗಾದವ. ಈತ 2013ರ ಜೂನ್ 6ರಂದು ಮಳಲಿಮಕ್ಕಿ ಗ್ರಾಮದ ನಾಗರಾಜ (35) ಎಂಬಾತನನ್ನು ಕೊಲೆ ಮಾಡಿದ್ದ.

killing friend

ಗುಂಡಿಕ್ಕಿ ಕೊಂದು ದೋಚಿ ಪರಾರಿಯಾಗಿದ್ದ

ಭುಜಂಗ ತನ್ನ ಸ್ನೇಹಿತ (killing friend) ನಾಗರಾಜನನ್ನು ಕೆಸಿನಮನೆ ಅಭಯಾರಣ್ಯದ ಗುಡ್ಡಕ್ಕೆ ಕರೆಸಿದ್ದ. ಅಲ್ಲಿ ಪರವಾನಗಿ ಇಲ್ಲದ ನಾಡ ಬಂದೂಕಿನಿಂದ ಗುಂಡು ಹಾರಿಸಿ ಹತ್ಯೆ ಮಾಡಿದ್ದ. ನಾಗರಾಜನ ಬಳಿ ಇದ್ದ ನಗದು, ಬಂಗಾರದ ಚೈನ್, ಉಂಗುರ, ಬೈಕ್ ತೆಗೆದುಕೊಂಡು ಪರಾರಿಯಾಗಿದ್ದ. ಘಟನೆ ಸಂಬಂಧ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಕ್ಲಿಕ್ ಮಾಡಿ ಇದನ್ನೂ ಓದಿ ಅಂಗಡಿಯಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಪೀಠೋಪಕರಣ, ಲಕ್ಷ ಲಕ್ಷ ರೂ. ನಷ್ಟ

ಆಗ ತೀರ್ಥಹಳ್ಳಿ ಡಿವೈಎಸ್ಪಿಯಾಗಿದ್ದ ಓಂಕಾರ ನಾಯ್ಕ್ ಅವರು ಭುಜಂಗನನ್ನು ಬಂಧಿಸಿ, ತನಿಖೆ ನಡೆಸಿ ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು. ಈ ಬಗ್ಗ ವಿಚಾರಣೆ ನಡೆಸಿದ ನ್ಯಾ. ಬಿ.ಆರ್.ಪಲ್ಲವಿ ಅವರು ಭಜುಂಗನ ಮೇಲಿನ ಆರೋಪ ಸಾಬೀತಾದ ಹಿನ್ನೆಲೆ ಶಿಕ್ಷೆ ಪ್ರಕಟಿಸಿದ್ದಾರೆ.

ಭುಜಂಗನಿಗೆ ಜೀವಾವಧಿ ಶಿಕ್ಷೆ ಮತ್ತು 2 ಲಕ್ಷ ರೂ. ದಂಡ ವಿಧಿಸಿದ್ದಾರೆ. ಒಂದು ವೇಳೆ ದಂಡ ಕಟ್ಟಲು ವಿಫಲವಾದರೆ ಹೆಚ್ಚುವರಿಯಾಗಿ ಒಂದು ವರ್ಷ ಕಾರಾಗೃಹ ಶಿಕ್ಷೆ ವಿಧಿಸಿ ಆದೇಶಿಸಿದ್ದಾರೆ. ಸರ್ಕಾರಿ ಅಭಿಯೋಜಕಿ ಪುಷ್ಪಾ ಅವರು ಸರ್ಕಾರದ ಪರವಾಗಿ ವಾದ ಮಂಡಿಸಿದ್ದರು.

Shimoga Nanjappa Hospital

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದಲ್ಲಿ ಕಾಡಾನೆ ಹಾವಳಿ, ಅಧ್ಯಯನಕ್ಕೆ ತಜ್ಞರ ಟೀಮ್, ಏನೆಲ್ಲ ಪರಿಶೀಲಿಸಿತು? ಮುಂದೇನು?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 15, 2022

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ಶಿವಮೊಗ್ಗದಲ್ಲಿ ಕೈ ಕೈ ಮಿಲಾಯಿಸಿ ಕಲ್ಲುಗಳಲ್ಲಿ ಹೊಡೆದುಕೊಂಡ ಅಕ್ಕಪಕ್ಕದ ಮನೆಯವರು, ಕಾರಣವೇನು?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

Leave a Comment