ಶಿವಮೊಗ್ಗ ಲೈವ್
ತೀರ್ಥಹಳ್ಳಿ: ತಾಲೂಕಿನ ಕುಡುಮಲ್ಲಿಗೆ ಸಮೀಪದ ಕುಂಬಾರಕೊಪ್ಪ ಗ್ರಾಮದಲ್ಲಿ ಸೋಮವಾರ ಚಾಲಕನ ನಿಯಂತ್ರಣ ತಪ್ಪಿದ ಲಾರಿ ಮನೆಯೊಂದಕ್ಕೆ ನುಗ್ಗಿದ್ದು, ಮನೆಯೊಂದಕ್ಕೆ ನುಗ್ಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಉಂಟಾಗಿಲ್ಲ. ಘಟನೆಯಲ್ಲಿ ಮನೆಯ ಗೋಡೆ ಮತ್ತು ತಡೆಗೋಡೆಗೆ ಹಾನಿಯಾಗಿದೆ. ಲಾರಿಯಲ್ಲಿದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದೆ. ಅವರನ್ನು ತೀರ್ಥಹಳ್ಳಿಯ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. (ಈ ಸುದ್ದಿಯನ್ನು ಇನ್ನು 15 ಸೆಕೆಂಡ್ಗಳಲ್ಲಿ ಓದಿ ಮುಗಿಸಬಹುದು)
