ಶಿವಮೊಗ್ಗದಲ್ಲಿ ಎರಡು ದಿನ ಸಚಿವ ಮಧು ಬಂಗಾರಪ್ಪ ಪ್ರವಾಸ, ಮಳೆ ಹಾನಿ ಪ್ರದೇಶಕ್ಕೆ ಭೇಟಿ, ಎಲ್ಲಿಗೆಲ್ಲ ತೆರಳಲಿದ್ದಾರೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 20 JULY 2024

SHIMOGA : ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಎರಡು ದಿನ ಶಿವಮೊಗ್ಗ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ವಿವಿಧೆಡೆ ಮಳೆ ಹಾನಿ (RAIN AFFECTED) ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಲಿದ್ದಾರೆ ಎಂದು ಪ್ರವಾಸ ಪಟ್ಟಿ ಪ್ರಕಟಿಸಲಾಗಿದೆ.

ಜು.20 ಮಧ್ಯಾಹ್ನ 12.30ಕ್ಕೆ ಬೆಂಗಳೂರಿನಿಂದ ಹೊರಟು ಸಂಜೆ 5 ಗಂಟೆಗೆ ಸೊರಬಕ್ಕೆ ತಲುಪಲಿದ್ದಾರೆ. ಸಂಜೆ 5.15ರಿಂದ ಕಡಸೂರು ಗ್ರಾಮ, ವರದಾ ನದಿ ಜೋಳಗುಡ್ಡೆ, ಬಂಕಸಾಣ ಹೊಳೆ ಹತ್ತಿರ ಪ್ರವಾಹ ಪರಿಸ್ಥಿತಿ ವೀಕ್ಷಿಸಲಿದ್ದಾರೆ. ರಾತ್ರಿ 9 ಗಂಟೆಗೆ ಶಿವಮೊಗ್ಗಕ್ಕೆ ಆಗಮಿಸಲಿದ್ದು, ವಾಸ್ತವ್ಯ ಮಾಡಲಿದ್ದಾರೆ.

Minister-Madhu-Bangarappa-and-Sharana-Prakash-Patil-press-meet

ಜು.21ರಂದು ಬೆಳಗ್ಗೆ 9 ಗಂಟೆಯಿಂದ ತಾಳಗುಪ್ಪ ಹೋಬಳಿ ಹಿರೇನಲ್ಲೂರು ಗ್ರಾಮದ ಮುಳುಗಡೆ ಪ್ರದೇಶ ವೀಕ್ಷಣೆ ಮಾಡಲಿದ್ದಾರೆ. ಸೈದೂರು ಕನ್ನಹೊಳೆ, ಮಂಡಗಳಲೆ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 11.15ಕ್ಕೆ ಸಾಗರದಲ್ಲಿ ಮಳೆಯಿಂದ ಹಾನಿಯಾದ ಮನೆ ವೀಕ್ಷಣೆ, ಮಾರುತಿಪುರ ಗ್ರಾಮದಲ್ಲಿ ರಾಷ್ಟ್ರೀಯ ಹೆದ್ದಾರಿ 766ಸಿ ಹಾನಿ ವೀಕ್ಷಣೆ ಮಾಡಲಿದ್ದಾರೆ. ಮಧ್ಯಾಹ್ನ 12.20ಕ್ಕೆ ತೀರ್ಥಹಳ್ಳಿ ಪ್ರವಾಸಿ ಮಂದಿರದಲ್ಲಿ ಅಧಿಕಾರಿಗಳ ಸಭೆ ಮತ್ತು ಪತ್ರಿಕಾಗೋಷ್ಠಿ ನಡೆಸಲಿದ್ದಾರೆ.

ಮಧ್ಯಾಹ್ನ 3.30ಕ್ಕೆ ತೀರ್ಥಹಳ್ಳಿ ಮೇಲಿನಕುರುವಳ್ಳಿ ಗ್ರಾಮದ ಸಮೀಪ ರಾಷ್ಟ್ರೀಯ ಹೆದ್ದಾರಿಯ ಗುಡ್ಡ ಕುಸಿತ ಪ್ರದೇಶ ವೀಕ್ಷಣೆ ಮಾಡಲಿದ್ದಾರೆ. ಅಲ್ಲಿಂದ ಸಂಜೆ 5 ಗಂಟೆಗೆ ಬೆಂಗಳೂರಿಗೆ ತೆರಳಲಿದ್ದಾರೆ.

ಇದನ್ನೂ ಓದಿ ⇓

ಶಿವಮೊಗ್ಗ ಜಿಲ್ಲೆಯಲ್ಲಿ ಈಗ ಕೂಲ್‌ ಕೂಲ್‌ ವಾತಾವರಣ, ಇವತ್ತು ಎಲ್ಲೆಲ್ಲಿ ಎಷ್ಟಿದೆ ತಾಪಮಾನ?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

[su_divider top=”no” style=”dotted” divider_color=”#ffffff” link_color=”#000000″ margin=”10″]

[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

[su_divider top=”no” style=”dotted” divider_color=”#ffffff” link_color=”#000000″ margin=”10″]

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 20, 2024

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ?

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸರಕು ರೇಟ್‌ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್‌ 2026ರ ಅಡಿಕೆ ರೇಟ್‌

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಹೊಂಬುಜದಲ್ಲಿ ವೈಭದ ರಥೋತ್ಸವ, ಹೇಗಿತ್ತು ಪೂಜೆ? ಎಲ್ಲೆಲ್ಲಿಂದ ಬಂದಿದ್ದರು ಭಕ್ತರು?

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಸೋಮಿನಕೊಪ್ಪದ ಮನೆಯೊಂದರ ಹಿಂಬದಿಯ ಶೆಡ್‌ ಮೇಲೆ ಪೊಲೀಸರ ದಾಳಿ, ಒಬ್ಬ ಅರೆಸ್ಟ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಮೆಗ್ಗಾನ್‌ ಆಸ್ಪತ್ರೆ ಆವರಣದಲ್ಲಿ ಮೆಡಿಕಲ್‌ ವಿದ್ಯಾರ್ಥಿನಿ ಮೇಲೆ ಹರಿದ ಟ್ಯಾಂಕರ್‌ ಲಾರಿ, ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಶಿವಮೊಗ್ಗದಿಂದ ಮುಂಬೈ, ದೆಹಲಿಗೆ ನೇರ ವಿಮಾನಯಾನ, ಯಾವಾಗ? ಸಂಸತ್ತಿನಲ್ಲಿ ರಾಘವೇಂದ್ರ ಹೇಳಿದ್ದೇನು?

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

ಹೋರಾಟಕ್ಕೆ ಮಣಿದ ಅರಣ್ಯ ಇಲಾಖೆ, ರೈತರಿಗೆ ನೀಡಿದ್ದ ನೊಟೀಸ್‌ ವಾಪಸ್‌

Leave a Comment