ಶಿವಮೊಗ್ಗ ಲೈವ್.ಕಾಂ
ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
ಶಿವಮೊಗ್ಗ ಲೈವ್.ಕಾಂ | THIRTHAHALLI | 17 ಡಿಸೆಂಬರ್ 2019
ಕಾರು ಮತ್ತು ಬೈಕ್ ಮುಖಾಮುಖಿ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿ ತಾಲೂಕಿನ ಮಳಲಿಮಕ್ಕಿಯಲ್ಲಿ ರಾತ್ರಿ ಘಟನೆ ನಡೆದಿದೆ.
ಈಗ ಸುಲಭಕ್ಕೆ ಸಿಗಲಿದೆ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ 9972194422
ಬೈಕ್ ಸವಾರ ಪ್ರಭಾಕರ್ (50) ಮೃತ ದುರ್ದೈವಿ. ಮಳಲಿಮಕ್ಕಿ ಬಳಿ ಸ್ವಿಫ್ಟ್ ಕಾರು ಮತ್ತು ಬೈಕ್ ಡಿಕ್ಕಿಯಾಗಿದೆ. ಅಪಘಾತದ ರಭಸಕ್ಕೆ ಕಾರು ಮತ್ತು ಬೈಕ್’ನ ಮುಂಭಾಗ ಜಖಂ ಆಗಿದೆ. ಘಟನೆಯಲ್ಲಿ ಗಂಭೀರ ಗಾಯಗೊಂಡಿದ್ದ ಪ್ರಭಾಕರ್ ಅವರು ಮೃತಪಟ್ಟಿದ್ದಾರೆ.
ತೀರ್ಥಹಳ್ಳಿಯ ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | [email protected]
A Car and Bike met with an accident in Malalimakki in Thirthahalli. Bike rider dies in the spot. Maluru Police visited the spot and registered the case.