ತೂದೂರಿನ ಬಟ್ಟೆ ಅಂಗಡಿಗೆ ಕೆಂಪು ಕಾರಿನಲ್ಲಿ ಬಂದ ಗ್ರಾಹಕ, ಆತ ಹೋದ ಮೇಲೆ ಮಾಲೀಕನಿಗೆ ಕಾದಿತ್ತು ಆಘಾತ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ತೀರ್ಥಹಳ್ಳಿ: ತುರ್ತಾಗಿ ನಗದು ಬೇಕಿದ್ದು ಗೂಗಲ್‌ ಪೇ (Google Pay) ಮಾಡುವುದಾಗಿ ಅಂಗಡಿ ಮಾಲೀಕನಿಗೆ ನಂಬಿಸಿ ವಂಚಿಸಲಾಗಿದೆ. ತೀರ್ಥಹಳ್ಳಿ ತಾಲೂಕು ತೂದುರಿನ ಬಟ್ಟೆ ಅಂಗಡಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ » ಶಿವಮೊಗ್ಗದ ವ್ಯಕ್ತಿಗೆ ಬೆಂಗಳೂರಿನ ಫೈನಾನ್ಸ್‌ ಸಂಸ್ಥೆಯಿಂದ ಬಂತು ಫೋನ್‌, ಆಮೇಲೆ ಕಾದಿತ್ತು ಬಿಗ್‌ ಶಾಕ್‌

ಜೂನ್‌ 27ರಂದು ಮಧ್ಯಾಹ್ನ ಕೆಂಪು ಕಾರಿನಲ್ಲಿ ಬಂದ ಗ್ರಾಹಕನೊಬ್ಬ ಬಟ್ಟೆ ಅಂಗಡಿಯಲ್ಲಿ ₹1100 ಬೆಲೆಯ ಒಳ ಉಡುಪು ಖರೀದಿಸಿದ್ದ. ತನಗೆ ₹20 ಸಾವಿರ ನಗದು ಅವಶ್ಯಕತೆ ಇದೆ. ಒಳ ಉಡುಪಿನ ದರ ಒಂದು ಸಾವಿರ ರುಪಾಯಿ ಮುರಿದುಕೊಂಡು ₹19 ಸಾವಿರ ನಗದು ಕೊಡಿ. ತಾನು ₹20 ಸಾವಿರ ಗೂಗಲ್‌ ಪೇ ಮಾಡುವುದಾಗಿ ತಿಳಿಸಿದ್ದ.

Tooduru-name-board-at-Thirthahalli

ಆತ ಹೇಳಿದಂತೆ ಅಂಗಡಿ ಮಾಲೀಕ (ಹೆಸರು ಗೌಪ್ಯ) ₹19 ಸಾವಿರ ನಗದನ್ನು ಆ ವ್ಯಕ್ತಿಗೆ ನೀಡಿದ್ದರು. ಆತ ₹20 ಸಾವಿರ ಗೂಗಲ್‌ ಪೇ ಮಾಡಿರುವುದಾಗಿ ತಿಳಿಸಿ ಅಂಗಡಿಯಿಂದ ಹೋಗಿದ್ದ. ಬಳಿಕ ಅಂಗಡಿ ಮಾಲೀಕ ತನ್ನ ಬ್ಯಾಂಕ್‌ ಖಾತೆ ಪರಿಶೀಲಿಸಿದಾಗ ಹಣ ಬಂದಿರಲಿಲ್ಲ. ಆತನಿಗಾಗಿ ಹುಡುಕಾಡಿದ ಅಂಗಡಿ ಮಾಲೀಕ ತಡವಾಗಿ ದೂರು ನೀಡಿದ್ದಾರೆ. ಮಾಳೂರು ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 14, 2025

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment