ಕೋಣಂದೂರು ಬಳಿ ಡೆತ್‌ ನೋಟ್‌ ಬರೆದಿಟ್ಟು ವ್ಯಕ್ತಿ ಆತ್ಮಹತ್ಯೆ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ಕೋಣಂದೂರು: ಸಮೀಪದ ಹೊಸಕೇರಿ ನಿವಾಸಿ ನಾಗರಾಜ (52) ಡೆತ್ ನೋಟ್ ಬರೆದಿಟ್ಟು ಭಾನುವಾರ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಚಿಟ್ ಫಂಡ್ ವ್ಯವಹಾರಕ್ಕೆ ಸಂಬಂಧಿಸಿದಂತೆ ತನ್ನ ಮನೆಯ ದಾಖಲೆ ಪತ್ರಗಳನ್ನು ಸಂಬಂಧಿಕರೊಬ್ಬರಿಗೆ ಕೊಟ್ಟು ಜಾಮೀನಿಗೆ ಸಹಿ ಮಾಡಿದ್ದರು. 

KONANDUR-THIRTHAHALLI-NEWS

ಇದನ್ನೂ ಓದಿ » ಅಂಜನಾಪುರ ಜಲಾಶಯದ ಹಿನ್ನೀರಿಗೆ ಹಾರಿದ ರೈತ

ಈ ಕಾರಣಕ್ಕೆ ಚಿಟ್ ಫಂಡ್‌ನವರು ಕಿರುಕುಳ ನೀಡಿದ್ದರು. ಇದರಿಂದ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ತೀರ್ಥಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment