ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 21 NOVEMBER 2022
THIRTHAHALLI | ಮಂಗಳೂರಿನ ಆಟೋದಲ್ಲಿ ಕುಕ್ಕರ್ (Mangaluru Blast) ಸ್ಪೋಟ ಪ್ರಕರಣದ ಹಿನ್ನೆಲೆ ತೀರ್ಥಹಳ್ಳಿಯ ವಿವಿಧೆಡೆ ಪೊಲೀಸರು ಪರಿಶೀಲನೆ ನಡೆಸಿದರು. ಹಲವರ ವಿಚಾರಣೆ ಮಾಡಿದರು.

ತೀರ್ಥಹಳ್ಳಿ ಪೊಲೀಸರು ಇಂದು ಬೆಳಗ್ಗೆಯಿಂದ ವಿವಿಧೆಡೆ ಪರಿಶೀಲನೆ ನಡೆಸಿದರು. 15ಕ್ಕೂ ಹೆಚ್ಚು ಜನರ ವಿಚಾರಣೆ ನಡೆಸಿದರು.
(Mangaluru Blast)
ವಿವಿಧೆಡೆ ಪರಿಶೀಲನೆ ನಡೆಸಿದ ಪೊಲೀಸ್
ಮಂಗಳೂರು ಕುಕ್ಕರ್ ಬಾಂಬ್ ಸ್ಪೋಟದ ಪ್ರಕರಣದ ಹಿನ್ನೆಲೆ ತೀರ್ಥಹಳ್ಳಿಯಲ್ಲಿರುವ ಶಂಕಿತ ಶಾರೀಕ್, ಮಾಜ್ ಮನೆಗಳಲ್ಲಿ ಪೊಲೀಸರು ಪರಿಶೀಲನೆ ನಡೆಸಿದರು. ಬಾಳೆಬೈಲು, ಸೊಪ್ಪುಗುಡ್ಡೆಯ 3 ಮನೆಗಳಲ್ಲಿ ತಪಾಸಣೆ ನಡೆಸಿದರು. ಇದೇ ಸಂದರ್ಭ 15ಕ್ಕೂ ಹೆಚ್ಚು ಜನರ ವಿಚಾರಣೆ ನಡೆಸಿ, ಹೇಳಿಕೆ ಪಡೆಯಲಾಗಿದೆ.
ತೀರ್ಥಹಳ್ಳಿ ಠಾಣೆ ಇನ್ಸ್ ಪೆಕ್ಟರ್ ಅಶ್ವಥಗೌಡ, ಮಾಳೂರು ಠಾಣೆ ಇನ್ಸ್ ಪೆಕ್ಟರ್ ಪ್ರವೀಣ್ ನೀಲಮ್ಮನವರ್ ಅವರ ನೇತೃತ್ವದಲ್ಲಿ ಪರಿಶೀಲನೆ ನಡೆಸಲಾಯಿತು.
(Mangaluru Blast)
ಶಾರೀಕ್ ಕುಟುಂಬ ಮಂಗಳೂರಿಗೆ
ಕುಕ್ಕರ್ ಸ್ಪೋಟ ಪ್ರಕರಣದಲ್ಲಿ ಶಂಕಿತ ಶಾರೀಕ್ ಗಾಯಗೊಂಡಿರುವ ಅನುಮಾನ ವ್ಯಕ್ತವಾಗಿತ್ತು. ಗುರುತು ಪತ್ತೆಗಾಗಿ ಶಾರೀಕ್ ಕುಟುಂಬಕ್ಕೆ ಪೊಲೀಸರು ಬುಲಾವ್ ನೀಡಿದ್ದರು. ಆದ್ದರಿಂದ ಶಾರೀಕ್ ಕುಟುಂಬದವರು ಮಂಗಳೂರಿಗೆ ತೆರಳಿದ್ದಾರೆ. ಶಾರೀಕ್ ತಾಯಿ, ಸಹೋದರಿಯರು ಮಂಗಳೂರಿನಲ್ಲಿದ್ದಾರೆ.
[su_animate type=”bounceInUp”][su_button url=”https://chat.whatsapp.com/KChu2C1bGTM2v9HmZlfIkS” target=”blank” style=”glass” background=”#0b00a1″ color=”#ffffff” size=”6″ wide=”yes” radius=”10″ icon=”https://shivamoggalive.com/wp-content/uploads/2022/11/Whatspp-Logo.png”]CLICK & JOIN – SHIVAMOGGA LIVE COMMUNITY[/su_button][/su_animate]
ತೀರ್ಥಹಳ್ಳಿಯಲ್ಲಿ ಮತ್ತೆ ಮಡುಗಟ್ಟಿದ ಆತಂಕ
ಮಂಗಳೂರು ಕುಕ್ಕರ್ ಸ್ಪೋಟ ಪ್ರಕರಣದಲ್ಲಿ ತೀರ್ಥಹಳ್ಳಿಯ ಯುವಕ ಶಾರೀಕ್ ಕೈವಾಡದ ಕುರಿತು ಮಾಹಿತಿ ಲಭಿಸುತ್ತಿದ್ದಂತೆ ತಾಲೂಕಿನಲ್ಲಿ ಆತಂಕ ಸೃಷ್ಟಿಯಾಗಿದೆ. ಈ ಹಿಂದೆ ಶಾರೀಕ್ ಸಹಚರ ತೀರ್ಥಹಳ್ಳಿಯ ಮಾಜ್ ಮುನೀರ್ ಎಂಬಾತನನ್ನು ಶಿವಮೊಗ್ಗ ಪೊಲೀಸರು ಬಂಧಿಸಿದ್ದರು. ಇದು ತೀರ್ಥಹಳ್ಳಿ ಪಟ್ಟಣದ ಜನರಲ್ಲಿ ಭಯ ಹುಟ್ಟಿಸಿತ್ತು.

ಕ್ಲಿಕ್ ಮಾಡಿ ಇದನ್ನೂ ಓದಿ | ಶಿವಮೊಗ್ಗ ನಗರದ 3 ಕ್ರೈಮ್ ನ್ಯೂಸ್ ಅಪ್ ಡೇಟ್ | SHIMOGA CRIME NEWS
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ಶಿವಮೊಗ್ಗದ ವಿವಿಧೆಡೆ ಇಂದು ಮತ್ತು ನಾಳೆ ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ?

- ಸರಕು ರೇಟ್ ಕುಸಿತ, ಉಳಿದ ಅಡಿಕೆಗಳ ಧಾರಣೆ ಎಷ್ಟಿದೆ?, 13 ಮಾರ್ಚ್ 2026ರ ಅಡಿಕೆ ರೇಟ್

- ಸಹ್ಯಾದ್ರಿ ಉತ್ಸವದಲ್ಲಿ ಜಾನಪದ ಕಲೆಗಳ ಕಲರವ, ಏನಂದ್ರು ನಟಿ ಜಯಮಾಲಾ?

- ವಿದ್ಯಾನಗರದ ಆರ್ಮಿ ಕ್ಯಾಂಟೀನ್‌ನಲ್ಲಿ ಮದ್ಯ ಕಳ್ಳತನಕ್ಕೆ ಯತ್ನ, ಆಗಿದ್ದೇನು?

- ಕಾರ್ಗಲ್‌ನಲ್ಲಿ ವಾಂತಿ, ಭೇದಿ ಪ್ರಕರಣ ಹೆಚ್ಚಳ, ಮಹಿಳೆ ಸಾವು, ಜನರಲ್ಲಿ ಆತಂಕ

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು
















