ಶಿವಮೊಗ್ಗದ ಬಿದಿರೆಯಲ್ಲಿ ಸೈಟ್ ಮಾರಾಟಕ್ಕಿದೆ. ಸಾಯಿ ಬಾಬಾ ದೇಗುಲ, ರಾಷ್ಟ್ರೀಯ ಹೆದ್ದಾರಿಗೆ ಸಮೀಪದಲ್ಲಿ 30*50 ಅಳತೆಯ ಸೈಟು ಮಾರಾಟಕ್ಕಿದೆ. ಸಂಪರ್ಕಿಸಿ: 8073449559ಸೈಟ್ ಮಾರಾಟಕ್ಕಿದೆ
SHIVAMOGGA LIVE NEWS | PRESIDENT | 26 ಮೇ 2022
ತೀರ್ಥಹಳ್ಳಿ ತಾಲೂಕು ಮೇಲಿನ ಕುರುವಳ್ಳಿ ಗ್ರಾಮ ಪಂಚಾಯಿತಿಯ ನೂತನ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷ ಬೆಂಬಲಿತ ಸದಸ್ಯೆ ಭವ್ಯಾ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಉಪಾಧ್ಯಕ್ಷರಾಗಿ ಹೊರಬೈಲು ಪ್ರಭಾಕರ್ ಅವರು ಮರು ಆಯ್ಕೆ ಆಗಿದ್ದಾರೆ.
ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಬಳಿಕ ಮಾತನಾಡಿದ ಭವ್ಯಾ ಅವರು, ಗ್ರಾಮ ಪಂಚಾಯಿತಿಯ ಸರ್ವಾಂಗಿಣ ಅಭಿವೃದ್ಧಿಗೆ, ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ಶ್ರಮಿಸುತ್ತೇನೆ ಎಂದು ಹೇಳಿದರು.
ಬಂಡೆ ವೆಂಕಟೇಶ್ ಸೇರಿದಂತೆ ಹಲವರು ಈ ಸಂದರ್ಭ ಉಪಸ್ಥಿತರಿದ್ದರು.
ಇದನ್ನೂ ಓದಿ – ಅರೆ ಬೆತ್ತಲಾಗಿ ತಾಲೂಕು ಪಂಚಾಯಿತಿ ಕಚೇರಿ ಕಸ ಗುಡಿಸಿದ ಗ್ರಾಮ ಪಂಚಾಯಿತಿ ಅಧ್ಯಕ್ಷ
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.






