
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 26 FEBRUARY 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ರಾಜ್ಯದ 72 ಸರ್ಕಾರಿ ಶಾಲೆಗಳನ್ನು ದತ್ತು ಪಡೆದು, ಮೂಲ ಸೌಕರ್ಯ ಅಭಿವೃದ್ಧಿಪಡಿಸಿದ ತೀರ್ಥಹಳ್ಳಿಯ ಸ್ಮಿತಾ ಅವರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಸನ್ಮಾನಿಸಿದ್ದಾರೆ.
ತೀರ್ಥಹಳ್ಳಿಯ ಮೂರು ಸರ್ಕಾರಿ ಪ್ರೌಢ ಶಾಲೆ, ಎರಡು ಪ್ರಾಥಮಿಕ ಶಾಲೆಗಳು ಸೇರಿದಂತೆ ರಾಜ್ಯದ 72 ಶಾಲೆಗಳನ್ನು ಕೇರ್ ವರ್ಕ್ಸ್ ಫೌಂಡೇಶನ್ ವತಿಯಿಂದ ದತ್ತು ಪಡೆಯಲಾಗಿದೆ. ಶಿಕ್ಷಣ ಮತ್ತು ತರಬೇತಿ ಸಂಸ್ಥೆಗೆ ಅಗತ್ಯವಿರುವ ರೆಕಾರ್ಡಿಂಗ್ ಸ್ಟೂಡಿಯೋ ನಿರ್ಮಿಸಿ ಕೊಟ್ಟಿದ್ದಾರೆ. ಹಾಗಾಗಿ ತೀರ್ಥಹಳ್ಳಿಯ ಸ್ಮಿತಾ ಅವರಿಗೆ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರು ಸನ್ಮಾನಿಸಿದರು.
ಖಾಸಗಿ ನ್ಯೂಸ್ ಚಾನೆಲ್ ಮತ್ತು ರೋಟರಿ ಸಂಸ್ಥೆಯ ಸಹಯೋಗದಲ್ಲಿ ಮಕ್ಕಳಿಗೆ ಟ್ಯಾಬ್ ವಿತರಿಸಲಾಯಿತು. ಈ ಸಂದರ್ಭ ತೀರ್ಥಹಳ್ಳಿಯ ಗುಡ್ಡೇಕೇರಿ, ಕೋಡ್ಲು, ಕೋಣಂದೂರಿನ ಮೂರು ಸರ್ಕಾರಿ ಪ್ರೌಢಶಾಲೆಯ 109 ಮಕ್ಕಳಿಗೆ ಉಚಿತವಾಗಿ ಟ್ಯಾಬ್ ಸಿಗುವಲ್ಲಿ ಸ್ಮಿತಾ ಅವರು ಪ್ರಮುಖ ಪಾತ್ರ ವಹಿಸಿದ್ದರು.
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು






