ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE | 18 JULY 2023
THIRTHAHALLI : ಖಾಸಗಿ ಬಸ್ ಮತ್ತು ಕಾರು ಡಿಕ್ಕಿಯಾಗಿ (Mishap) ಇಬ್ಬರು ಗಾಯಗೊಂಡಿದ್ದಾರೆ. ತೀರ್ಥಹಳ್ಳಿ ತಾಲೂಕು ಮೇಗರವಳ್ಳಿ ಸಮೀಪ ಘಟನೆ ಸಂಭವಿಸಿದೆ.

ಕುಟುಂಬವೊಂದು ಹಾಲಾಡಿಯಿಂದ ಕಾರಿನಲ್ಲಿ ಶಿವಮೊಗ್ಗದ ಆಸ್ಪತ್ರೆಗೆ ತೆರಳುತ್ತಿದ್ದರು. ಖಾಸಗಿ ಬಸ್ ತೀರ್ಥಹಳ್ಳಿಯಿಂದ ಬಿದರಗೋಡು ಕಡೆಗೆ ಹೋಗುತ್ತಿತ್ತು. ಮೇಗರವಳ್ಳಿ ಬಳಿ ಮುಖಾಮುಖಿ ಡಿಕ್ಕಿಯಾಗಿವೆ (Mishap).

ಕಾರು ಚಾಲಕ ಸೇರಿ ಇಬ್ಬರು ಗಾಯಗೊಂಡಿದ್ದಾರೆ. ಕಾರಿನ ಮುಂಭಾಗ ನಜ್ಜುಗುಜ್ಜಾಗಿದೆ. ಬಸ್ಸಿನ ಎಡ ಭಾಗಕ್ಕೆ ಹಾನಿಯಾಗಿದೆ. ಗಾಯಾಳುಗಳಿಗೆ ಮೇಗರವಳ್ಳಿ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ತೀರ್ಥಹಳ್ಳಿ ಆಸ್ಪತ್ರೆಗೆ ರವಾನಿಸಲಾಗಿತ್ತು.
ಇದನ್ನೂ ಓದಿ – ಗುಟ್ಕಾ ಜಗಿದು ಕಂಡಲ್ಲೆಲ್ಲ ಉಗುಳುವವರೆ ಹುಷಾರ್, ಕೋರ್ಟಲ್ಲಿ ಗೋಡೆಗೆ ಉಗಿದವನಿಗೆ ತಕ್ಕ ಪಾಠ ಕಲಿಸಿದ ಜಡ್ಜ್
LATEST NEWS
- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

- ₹1,00,000 ಲಂಚದ ಹಣದೊಂದಿಗೆ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಅಧಿಕಾರಿ, ಮಧ್ಯವರ್ತಿ

- ಸರಕು ರೇಟ್ ಕುಸಿತ, ಉಳಿದ ಮಾದರಿ ಅಡಿಕೆ ರೇಟ್ ಎಷ್ಟಿದೆ? | 2 ಮಾರ್ಚ್ 2026

- ಮಾರಿಕಾಂಬ ಜಾತ್ರೆಯಲ್ಲಿ ಕಳೆದು ಹೋದ ವೃದ್ಧೆ, ಪತ್ತೆ ಮಾಡಿ ಮನೆಗೆ ಬಿಟ್ಟು ಬಂದ ಪೊಲೀಸ್, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






