ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ: ಕಾಣೆಯಾಗಿದ್ದ (Missing) ರಮೇಶ (59) ಅವರ ಮೃತದೇಹ ಸಮೀಪದ ಗುಡ್ಡದಲ್ಲಿ ಪತ್ತೆಯಾಗಿದೆ. ಹೊನ್ನೇತಾಳು ಗ್ರಾಮದ ಚಂಗಾರುವಿನ ರಮೇಶ ಅವರು ನಾಲ್ಕು ದಿನದ ಹಿಂದೆ ಕಾಣೆಯಾಗಿದ್ದರು.
ಇದನ್ನೂ ಓದಿ » ಶಿವಮೊಗ್ಗದಲ್ಲಿ ಬ್ಯಾಂಕ್‌ನಿಂದ ಹೊರ ಬಂದ ವ್ಯಕ್ತಿಗೆ ಕಾದಿತ್ತು ಆಘಾತ
ಕೃಷಿ ಕೆಲಸಕ್ಕೆಂದು ಜುಲೈ 26 ರಂದು ಮನೆಯಿಂದ ತೋಟಕ್ಕೆ ತೆರಳಿದ್ದರು. ಹಿಂತಿರುಗದ ಹಿನ್ನೆಲೆ ರಮೇಶ ಅವರಿಗಾಗಿ ಹುಡುಕಾಟ ನಡೆಸಲಾಗುತಿತ್ತು. ಮಾಲತಿ ನದಿಯಲ್ಲಿ ಕೊಚ್ಚಿಹೋದ ಅನುಮಾನದಲ್ಲಿ ತಾಲ್ಲೂಕು ಆಡಳಿತ, ಪೊಲೀಸ್ ಇಲಾಖೆ, ಅಗ್ನಿಶಾಮಕ ದಳದ ಸಿಬ್ಬಂದಿ ವಿಪರೀತ ಮಳೆಯ ನಡುವೆಯೇ ನದಿಯಲ್ಲಿ ತೀವ್ರ ಶೋಧ ನಡೆಸಿದ್ದರು.
ಸಾವಿಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆಗುಂಬೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Missing Person found dead near agumbe
–
[su_divider top=”no” style=”dotted” divider_color=”#ffffff” link_color=”#000000″ margin=”10″]
[su_button url=”https://www.facebook.com/liveshivamogga” target=”blank” style=”flat” background=” #316FF6″ color=”#ffffff” size=”4″ radius=”0″ icon=”icon: facebook-square”][/su_button] [su_button url=”https://x.com/liveshivamogga” target=”blank” style=”flat” background=”#000000″ color=”#ffffff” size=”4″ radius=”0″ icon=”icon: twitter”][/su_button] [su_button url=”https://www.instagram.com/shivamoggalive/” target=”blank” style=”flat” background=”#E1306C” color=”#ffffff” size=”4″ radius=”0″ icon=”icon: instagram”][/su_button] [su_button url=”https://www.youtube.com/@shivamoggalive” target=”blank” style=”flat” background=”#FF0000″ color=”#ffffff” size=”4″ radius=”0″ icon=”icon: youtube-square”][/su_button] [su_button url=”https://www.linkedin.com/in/shivamogga-live-666a05322/” target=”blank” style=”flat” background=”#0072b1″ color=”#ffffff” size=”4″ radius=”0″ icon=”icon: linkedin-square”][/su_button]
[su_divider top=”no” style=”dotted” divider_color=”#ffffff” link_color=”#000000″ margin=”10″]
LATEST NEWS
- ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

- ಶಿವಮೊಗ್ಗದಲ್ಲಿ ಎಷ್ಟಿದೆ ಇವತ್ತಿನ ಅಡಿಕೆ ರೇಟ್? 16 ಮಾರ್ಚ್ 2026 – ಅಡಿಕೆ ಧಾರಣೆ

- ತೀರ್ಥಹಳ್ಳಿ ಮಹಿಳೆಯರಿಗೆ ಮೊದಲ ಮೂರು ಬಹುಮಾನ, ಹೇಗಿತ್ತು ಸ್ಪರ್ಧೆ? ವಿಜೇತರು ಯಾರು?

- ಶಿವಮೊಗ್ಗ ಕೆಎಸ್‌ಆರ್‌ಟಿಸಿ ನಿಲ್ದಾಣದಲ್ಲಿ ಅಪಘಾತ, ಯುವಕನಿಗೆ ಬಸ್ ಡಿಕ್ಕಿ, ಆಗಿದ್ದೇನು?

- ಶಿವಮೊಗ್ಗದ ಇಂಜಿನಿಯರ್‌ಗೆ ಸಂಕಷ್ಟ ತಂದ ಮರೆವು, ಫ್ಲೈ ಓವರ್ ಬಳಿ ಆಗಿದ್ದೇನು? ಕೇಸ್ ದಾಖಲು

[su_divider top=”no” style=”dotted” divider_color=”#ffffff” link_color=”#000000″ margin=”10″]
[su_divider top=”no” style=”dotted” divider_color=”#ffffff” link_color=”#000000″ margin=”10″]
About The Editor
ನಿತಿನ್ ಆರ್.ಕೈದೊಟ್ಲು















