ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | THIRTHAHALLI | 20 ಅಕ್ಟೋಬರ್ 2019
ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಎಂಟು ಮಂದಿ ಗಾಯಗೊಂಡಿದ್ದಾರೆ. ಇಬ್ಬರಿಗೆ ಗಂಭೀರ ಗಾಯವಾಗಿದ್ದು ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ತೀರ್ಥಹಳ್ಳಿಯ ದೇವಂಗಿ ಬಳಿ ಸಂಜೆ ಘಟನೆ ನಡೆದಿದೆ. ಇದೆ ರಸ್ತೆಯಲ್ಲಿ ಸಂಚರಿಸುತ್ತಿದ್ದ ಶಾಸಕ ಆರಗ ಜ್ಞಾನೇಂದ್ರ ಅವರು ಗಾಯಾಳುಗಳನ್ನು ಸಂತೈಸಿದ್ದಾರೆ. ಬಳಿಕ ತಮ್ಮ ಮತ್ತು ತಮ್ಮ ಬೆಂಬಲಿಗರ ಕಾರಿನಲ್ಲಿ ಗಾಯಾಳುಗಳನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಗಂಭೀರ ಗಾಯಗೊಂಡಿರುವ ಕೊಪ್ಪ ತಾಲೂಕಿನ ಚಂದ್ರಪ್ಪ ಮತ್ತು ಸುದಾನಂದ ಎಂಬುವವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಶಾಸಕ ಆರಗ ಜ್ಞಾನೇಂದ್ರ ಅವರ ಕಾರ್ಯ ಸಾರ್ವಜನಿಕ ಮೆಚ್ಚುಗೆಗೆ ಪಾತ್ರವಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ – 7411700200
ಸುದ್ದಿಗಾಗಿ ಕರೆ ಮಾಡಿ – 9964634494
ಈ ಮೇಲ್ ಐಡಿ | shivamoggalive@gmail.com
LATEST NEWS
- ಶಿವಮೊಗ್ಗದಲ್ಲಿ ಚಲಿಸುತ್ತಿದ್ದ ಕಾರಿನಲ್ಲಿ ಬೆಂಕಿ, ಧಗಧಗ ಹೊತ್ತಿ ಉರಿದ ಮುಂಭಾಗ

- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

About The Editor
ನಿತಿನ್ ಆರ್.ಕೈದೊಟ್ಲು





