ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 29 JUNE 2024
THIRTHAHALLI : ಮಾಳೂರು ಸರ್ಕಾರಿ ಆಸ್ಪತ್ರೆಗೆ ಶಾಸಕ ಆರಗ ಜ್ಞಾನೇಂದ್ರ ದಿಢೀರ್ ಭೇಟಿ (Sudden Visit) ನೀಡಿದ ಪರಿಶೀಲನೆ ನಡೆಸಿದರು. ಆಸ್ಪತ್ರೆ ಹಾಜರಾತಿ ಪುಸ್ತಕ, ವ್ಯವಸ್ಥೆ, ಶುಚಿತ್ವದ ಬಗ್ಗೆ ಪರಿಶೀಲನೆ ಮಾಡಿದರು.
ರೋಗಿಗಳ ಬಳಿ ತೆರಳಿ ಆಸ್ಪತ್ರೆ ವೈದ್ಯರು ಹಾಗೂ ಸಿಬ್ಬಂದಿ ವರ್ಗದ ಸೇವೆಗಳ ಬಗ್ಗೆ ಕೇಳಿ ಮಾಹಿತಿ ಪಡೆದರು. ನಂತರ ವೈದ್ಯರ ಬಳಿ ಮಾತನಾಡಿ ಇತ್ತೀಚಿಗೆ ವೈರಲ್ ಫೀವರ್ ಹಾಗೂ ಡೆಂಗ್ಯೂ ಹೆಚ್ಚಾದೆ. ರೋಗಿಗಳಿಗೆ ಸಮರ್ಪಕ ಚಿಕಿತ್ಸೆ ನೀಡಬೇಕು. ಯಾವುದೇ ಸಮಸ್ಯೆ ಇದ್ದರೂ ತಮ್ಮ ಗಮನಕ್ಕೆ ತರಬೇಕು ಎಂದು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗ ಡಿಸಿಸಿ ಬ್ಯಾಂಕ್ ಚುನಾವಣೆ, ಮಂಜುನಾಥ ಗೌಡ ಬಣಕ್ಕೆ ಭರ್ಜರಿ ಗೆಲುವು, ಯಾರೆಲ್ಲ ಎಷ್ಟು ಮತ ಗಳಿಸಿದ್ದಾರೆ?
LATEST NEWS
- ಶಿವಮೊಗ್ಗ ವಿಮಾನ ನಿಲ್ದಾಣ, ಮಹತ್ವದ ಟೆಸ್ಟ್ನಲ್ಲಿ ಪಾಸ್, DoVR ಕೆಲಸ ಶುರು, ಏನಿದು? ಪ್ರಯೋಜನ ಏನು?

- ಶಿವಮೊಗ್ಗ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿಯು ಹೆಚ್ಚಿದ ತಾಪಮಾನ? ಇವತ್ತು ಎಷ್ಟಿರುತ್ತೆ?

- ಭಟ್ಕಳದ ಮಹಿಳೆ ಸೇರಿ ನಾಲ್ವರು ನಗರ ಠಾಣೆ ಪೊಲೀಸರ ಬಲೆಗೆ, ಕಾರಣವೇನು? ಏನೇನೆಲ್ಲ ಸಿಕ್ತು?

- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

About The Editor
ನಿತಿನ್ ಆರ್.ಕೈದೊಟ್ಲು






