ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | SHIMOGA NEWS | 20 ಮೇ 2020
ಕರೋನ ಆತಂಕದ ನಡುವೆ ಮಂಗನ ಕಾಯಿಲೆ ಭೀತಿ ಉಲ್ಬಣಿಸಿದೆ. ತೀರ್ಥಹಳ್ಳಿ ತಾಲೂಕಿನಲ್ಲಿ ಮತ್ತೊಬ್ಬರಿಗೆ KFD ಸೋಂಕು ತಗುಲಿರುವುದು ದೃಢಪಟ್ಟಿದೆ.
ದೇವಂಗಿ ಆರೋಗ್ಯ ಕೇಂದ್ರ ವ್ಯಾಪ್ತಿಯ ಯಡುಗಡ್ಡೆ ಗ್ರಾಮದ ವ್ಯಕ್ತಿಯೊಬ್ಬರಿಗೆ ಸೋಂಕು ತಗುಲಿದೆ. ಅವರನ್ನು ತೀರ್ಥಹಳ್ಳಿ ತಾಲೂಕಿನ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ತೀರ್ಥಹಳ್ಳಿ ತಾಲೂಕಿನ ಮಂಗನ ಕಾಯಿಲೆ ಸೋಂಕಿತರ ಸಂಖ್ಯೆ 138ಕ್ಕೆ ಏರಿಕೆಯಾಗಿದೆ.
ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494
ವಾಟ್ಸಪ್ ನಂಬರ್ | 7411700200
ಈ ಮೇಲ್ ಐಡಿ | shivamoggalive@gmail.com
LATEST NEWS
- ಸಾವಿನಲ್ಲು ಸಾರ್ಥಕತೆ ಮೆರೆದ ಶಿರಾಳಕೊಪ್ಪದ ಯುವಕ, ಬಹು ಅಂಗಾಂಗ ದಾನ, ಆಗಿದ್ದೇನು?

- ಶಿವಮೊಗ್ಗದ ಕರ್ನಾಟಕ ಸಂಘದಲ್ಲಿ ನಟಿ ರಂಜನಿ ರಾಘವನ್ ಉಪನ್ಯಾಸ, ಯಾವಾಗ? ಏನು ವಿಷಯ?

- ‘ಶಾಸಕರಿಗೆ ಹೇಳಿ ನೀನೆ ತಡೆದಿದ್ದೀಯ’ ಎಂದು ಆರೋಪಿಸಿ ವ್ಯಕ್ತಿ ಮೇಲೆ ಚಪ್ಪಲಿಯಿಂದ ಹಲ್ಲೆ, ಏನಿದು ಪ್ರಕರಣ?

- ಶಿವಮೊಗ್ಗದಲ್ಲಿ ರಾಷ್ಟ್ರಮಟ್ಟದ ಬಯಲು ಕುಸ್ತಿ, ಹೇಗಿತ್ತು ಎರಡನೇ ದಿನದ ಕಾದಾಟ? ಯಾರೆಲ್ಲ ಗೆದ್ದರು?

- ತೀರ್ಥಹಳ್ಳಿಯಲ್ಲಿ ಫಾರ್ಚುನರ್ ಕಾರಿನಲ್ಲಿ ಬಂದು ಇಂಜಿನಿಯರ್ಗೆ ಬೆದರಿಸಿ ಹಣ ವಸೂಲಿ, ಏನಿದು ಕೇಸ್?

About The Editor
ನಿತಿನ್ ಆರ್.ಕೈದೊಟ್ಲು





