ಆಗುಂಬೆ ಸಮೀಪ ಕಾರುಗಳು ಡಿಕ್ಕಿ, ನವವಧು ಸೇರಿ ಮೂವರಿಗೆ ಗಾಯ, ಹೇಗಾಯ್ತು ಘಟನೆ?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ತೀರ್ಥಹಳ್ಳಿ: ಕುಟುಂಬದೊಂದಿಗೆ ನವದಂಪತಿ ದೇವಸ್ಥಾನಕ್ಕೆ ತೆರಳುತ್ತಿದ್ದ ಕಾರಿಗೆ ಎದುರಿನಿಂದ ಮತ್ತೊಂದು ಕಾರು ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ನವವಧು (Newlywed) ಸೇರಿ ಮೂವರು ಮಹಿಳೆಯರು ಗಾಯಗೊಂಡಿದ್ದಾರೆ.

ತೀರ್ಥಹಳ್ಳಿ ತಾಲೂಕು ಆಗುಂಬೆ ಸಮೀಪದ ಅರೇಕಲ್‌ ಕ್ರಾಸ್‌ ಬಳಿ ಘಟನೆ ಸಂಭವಿಸಿದೆ. ನವವಧು ನಾಗರತ್ನ, ಅವರ ತಾಯಿ ಗೀತಾ, ಅಜ್ಜಿ ರಾಧಮ್ಮ ಗಾಯಗೊಂಡಿದ್ದಾರೆ.

SLV-BOOK-SHOP-SHIMOGA

ಎದುರಿನಿಂದ ಬಂದ ಕಾರು ಡಿಕ್ಕಿ

ನಗರತ್ನ ಮತ್ತು ಸುಬ್ರಹ್ಮಣ್ಯ ಅವರು ಈಚಗೆ ವಿವಾಹವಾಗಿದ್ದು (Newlywed), ಕುಟುಂಬದವರ ಜೊತೆಗೆ ಮಂದಾರ್ತಿಗೆ ತೆರಳುತ್ತಿದ್ದರು. ಸುಬ್ರಹ್ಮಣ್ಯ ಅವರು ಕಾರು ಚಲಾಯಿಸುತ್ತಿದ್ದರು. ಮೇಘರವಳ್ಳಿ ಸಮೀಪ ಅರೇಕಲ್‌ ಕ್ರಾಸ್‌ ಸಮೀಪ ಎದುರಿನಿಂದ ಬಂದ ರಿಟ್ಜ್‌ ಕಾರು, ಡಿಕ್ಕಿ ಹೊಡೆದಿದೆ ಎಂದು ಆರೋಪಿಸಲಾಗಿದೆ.

JNNCE-ADMISSION-2025-26

ಘಟನೆ ಸಂಬಂಧ ಆಗುಂಬೆ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ನಡೆಯುತ್ತಿದೆ. 

ಇದನ್ನೂ ಓದಿ » ವಿಶ್ವದಲ್ಲೆ ಮೊದಲ ಬಾರಿ, ಶಿವಮೊಗ್ಗದಲ್ಲಿ 1404 ಮಂದಿಯಿಂದ ವಚನ ಗಾಯನ, ಹೇಗಿತ್ತು? ಇಲ್ಲಿದೆ ಫೋಟೊ ಆಲ್ಬಂ

https://parishramaneetacademy.com/landing-page/
ಹೆಚ್ಚಿನ ಮಾಹಿತಿಗೆ ಈ ಫೋಟೊ ಮೇಲೆ ಕ್ಲಿಕ್‌ ಮಾಡಿ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : May 12, 2025

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಮನೆಯ ಮೀಟರ್ ಬೋರ್ಡ್ ಮೇಲೆ ಕೀ ಇಡುವ ಅಭ್ಯಾಸ ಇದ್ಯಾ? ನಿದಿಗೆಯಲ್ಲಿ ದಾಖಲಾಯ್ತು ಕೇಸ್‌, ಯಾಕೆ?

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಶಿವಮೊಗ್ಗದ ‘ಶಿವಚೌಡಿ ಧರಣಿ’ ಇನ್ನಿಲ್ಲ, ವಿಭಿನ್ನವಾಗಿ ತಿಥಿ ಕಾರ್ಯ ಮಾಡಿದ ಮಾಲೀಕ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಸಹ್ಯಾದ್ರಿ ಉತ್ಸವ, ಸಮಗ್ರ ಪ್ರಶಸ್ತಿ ಇಂದಿರಾ ಗಾಂಧಿ ಮಹಿಳಾ ಕಾಲೇಜು ಮುಡಿಗೆ

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

ಮಾವನ ಕುತ್ತಿಗೆ ಸೀಳಿ ಕೊಲೆಗೆ ಯತ್ನಿಸಿದ ಅಳಿಯ, ಎಲ್ಲಿ? ಕಾರಣವೇನು?

Leave a Comment