ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | DISEASE | 9 ಏಪ್ರಿಲ್ 2022
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ತೀರ್ಥಹಳ್ಳಿಯಲ್ಲಿ ಕೃಷಿ ಕಾರ್ಮಿರೊಬ್ಬರಿಗೆ KFD (ಮಂಗನ ಕಾಯಿಲೆ) ಪಾಸಿಟಿವ್ ಬಂದಿದೆ. ಬೇಗುವಳ್ಳಿ ಗ್ರಾಮದ 60 ವರ್ಷದ ವ್ಯಕ್ತಿಯೊಬ್ಬರಲ್ಲಿ ಸೋಂಕು ಕಾಣಿಸಿಕೊಂಡಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
KFD ಸೋಂಕು ಕಾಣಿಸಿಕೊಂಡ ಹಿನ್ನೆಲೆ ಕೃಷಿ ಕಾರ್ಮಿಕನನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಅವರಿಗೆ ಚಿಕಿತ್ಸೆ ಮುಂದುವರೆದಿದೆ.
ತೀರ್ಥಹಳ್ಳಿ ತಾಲೂಕಿನಲ್ಲಿ ಈವರೆಗೂ 25 ಜನರಿಗೆ ಸೋಂಕು ಕಾಣಿಸಿಕೊಂಡಿದೆ. 23 ಚಿಕಿತ್ಸೆ ಪಡೆದು ಗುಣವಾಗಿದ್ದಾರೆ. ಇಬ್ಬರು ಚಿಕಿತ್ಸೆ ಪಡೆಯುತ್ತಿದ್ದಾರೆ.
DISEASE
ಇದನ್ನೂ ಓದಿ | ಇವತ್ತಿನ ಎಲ್ಲಾ ಸುದ್ದಿಗಳನ್ನು ಓದಲು ಕ್ಲಿಕ್ ಮಾಡಿ
ಈ ಮೇಲ್ – [email protected]
WhatsApp Number – 7411700200