ಕೋಣಂದೂರು ಸೇರಿ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಊರುಗಳ ಪಟ್ಟಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಕೋಣಂದೂರು: ಇಲ್ಲಿನ 110 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರ ದಲ್ಲಿ ನಿರ್ವಹಣಾ ಕಾಮಗಾರಿ ಇರುವುದರಿಂದ ಸೆ.15ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿವಿಧೆಡೆ ವಿದ್ಯುತ್ (Electricity) ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ. 

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಕೋಣಂದೂರು, ಹುಂಚದಕಟ್ಟೆ, ಹಾದಿಗಲ್ಲು, ಗುಡ್ಡೆಕೊಪ್ಪ, ದೇಮ್ಲಾಪುರ, ತ್ರಿಯಂಬಕಪುರ ಗ್ರಾ.ಪಂ. ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ » ತನಿಷ್ಕಾಳ ಮೆಸೇಜ್‌ ನಂಬಿ ₹1.06 ಕೋಟಿ ಕಳೆದುಕೊಂಡ ವ್ಯಕ್ತಿ, ಏನಿದು ಕೇಸ್‌?

JNNCE-Admission-Advt-scaled

No Electricity at konandur in Thirthahalli

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment