ಕೋಣಂದೂರು ಸೇರಿ ವಿವಿಧೆಡೆ ನಾಳೆ ಇಡೀ ದಿನ ಕರೆಂಟ್‌ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಊರುಗಳ ಪಟ್ಟಿ

ಕೋಣಂದೂರು: ಇಲ್ಲಿನ 110 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರ ದಲ್ಲಿ ನಿರ್ವಹಣಾ ಕಾಮಗಾರಿ ಇರುವುದರಿಂದ ಸೆ.15ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆವರೆಗೆ ವಿವಿಧೆಡೆ ವಿದ್ಯುತ್ (Electricity) ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.  (ಈ ಸುದ್ದಿಯನ್ನು ಇನ್ನು 26 ಸೆಕೆಂಡ್‌ಗಳಲ್ಲಿ ಓದಿ ಮುಗಿಸಬಹುದು)

ಎಲ್ಲೆಲ್ಲಿ ಕರೆಂಟ್‌ ಇರಲ್ಲ?

ಕೋಣಂದೂರು, ಹುಂಚದಕಟ್ಟೆ, ಹಾದಿಗಲ್ಲು, ಗುಡ್ಡೆಕೊಪ್ಪ, ದೇಮ್ಲಾಪುರ, ತ್ರಿಯಂಬಕಪುರ ಗ್ರಾ.ಪಂ. ವ್ಯಾಪ್ತಿಯ ಎಲ್ಲಾ ಗ್ರಾಮಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ » ತನಿಷ್ಕಾಳ ಮೆಸೇಜ್‌ ನಂಬಿ ₹1.06 ಕೋಟಿ ಕಳೆದುಕೊಂಡ ವ್ಯಕ್ತಿ, ಏನಿದು ಕೇಸ್‌?

JNNCE-Admission-Advt-scaled

No Electricity at konandur in Thirthahalli

power cut mescom ELECTRICITY

Leave a Comment