ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯಲ್ಲಿ ಧಗಧಗ ಹೊತ್ತಿ ಉರಿದ ಓಮ್ನಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

THIRTHAHALLI NEWS, 17 NOVEMBER 2024 : ಪೆಟ್ರೋಲ್‌ ಹಾಕುವಾಗ ದಿಢೀರ್‌ ಬೆಂಕಿ ಕಾಣಿಸಿಕೊಂಡು ಓಮ್ನಿ (Omni) ಕಾರು ಹೊತ್ತಿ ಉರಿದಿದೆ. ಶಿವಮೊಗ್ಗ – ತೀರ್ಥಹಳ್ಳಿ ಹೆದ್ದಾರಿಯ ಹೊನ್ನಾಪುರ ಗ್ರಾಮದ ಬಳಿ ಘಟನೆ ಸಂಭವಿಸಿದೆ.

ಮೊಹಮ್ಮದ್‌ ಸನಾವುಲ್ಲಾ ಎಂಬುವವರಿಗೆ ಸೇರಿದ ಓಮ್ನಿ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಮಂಗಳೂರು ಆಸ್ಪತ್ರೆಯಿಂದ ಶಿವಮೊಗ್ಗಕ್ಕೆ ಮರಳುವಾಗ ಪೆಟ್ರೋಲ್‌ ಖಾಲಿ ಆಗಿತ್ತು. ಪೆಟ್ರೋಲ್‌ ಹಾಕುವಾಗ ದಿಢೀರ್‌ ಬೆಂಕಿ ಹೊತ್ತಿಕೊಂಡು ಓಮ್ನಿ ಕಾರು ಸುಟ್ಟು ಕರಕಲಾಗಿದೆ.

Omni-car-incident-at-Shimoga-Thirthahalli-road

ಕಾರಿನಲ್ಲಿ ಐವರು ಪ್ರಯಾಣಿಕರಿದ್ದರು. ಅದೃಷ್ಟವಶಾತ್‌ ಎಲ್ಲರು ಪ್ರಾಣಪಾಯದಿಂದ ಪಾರಾಗಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸಿದ್ದಾರೆ. ಮಾಳೂರು ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.

ಇದನ್ನೂ ಓದಿ » ಸೊರಬ ಪೊಲೀಸರಿಂದ ಶಿವಮೊಗ್ಗದ ಇಬ್ಬರು ಅರೆಸ್ಟ್‌, ಕಾರಣವೇನು?

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 17, 2024

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೈಸೂರು – ಶಿವಮೊಗ್ಗ ರೈಲು, ಎರಡು ದಿನ ಭಾಗಶಃ ರದ್ದು, ಯಾವಾಗ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಮೂವರ ಮೇಲೆ ದಾಳಿ ಮಾಡಿದ್ದ ಚಿರತೆ ಅನುಮಾನಾಸ್ಪದ ಸಾವು, ಎಲ್ಲಿ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಹೊಳಲೂರು ಭಾಗದಲ್ಲಿ ಆಲಿಕಲ್ಲು ಸಹಿತ ವರ್ಷಧಾರೆ

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಶಿವಮೊಗ್ಗದಲ್ಲಿ ದಾವಣಗೆರೆಗಿಂತಲು ದೊಡ್ಡ BSC ಶೋರೂಂ, ಏನೇನಿರುತ್ತೆ? ಯಾವಾಗ ಶುರು?

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಇವತ್ತು ಸರಕು ಅಡಿಕೆ ಎಷ್ಟಿದೆ? ರಾಶಿ, ಗೊರಬಲು ಧಾರಣೆ ಹೇಗಿದೆ? – 23 ಮಾರ್ಚ್‌ 2026

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಗಾಂಧಿ ಬಜಾರ್‌ ಉದ್ಯಮಿಗೆ ಬೆದರಿಕೆ ಕರೆ, ₹5,00,000 ಹಣಕ್ಕೆ ಡಿಮಾಂಡ್‌, ಏನಿದು ಕೇಸ್‌?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಸೋಮಿನಕೊಪ್ಪದಲ್ಲಿ ಕಣ್ಮನ ಸೆಳೆದ ಜಾನಪದ ಸಮ್ಮೇಳನ, ಹೇಗಿತ್ತು? ಯಾರೆಲ್ಲ ಭಾಗವಹಿಸಿದ್ದರು?

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಅಧಿಕಾರಿಗಳು, ಪೊಲೀಸರ ಜಂಟಿ ಕಾರ್ಯಾಚರಣೆ, ಶಿವಮೊಗ್ಗದ ಮಂಡ್ಲಿಯಲ್ಲಿ ದಾಳಿ, ದಾಖಲಾಯ್ತು ಕೇಸ್‌

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ಶಿವಮೊಗ್ಗ ಸಿಟಿಯಲ್ಲಿ ಶೆಟ್ಟರ ಸಂತೆ, ಶ್ರೀನಿವಾಸ ಕಲ್ಯಾಣೋತ್ಸವ, ಯಾವಾಗ? ಎಲ್ಲಿ ನಡೆಯಲಿದೆ?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

ರಾತ್ರಿ 11:45ಕ್ಕೆ ಅಮೀರ್‌ ಅಹಮದ್‌ ಸರ್ಕಲ್‌ಗೆ ಬಂದ ವ್ಯಕ್ತಿಗೆ ಕಾದಿತ್ತು ಆಘಾತ, ಆಗಿದ್ದೇನು?

Leave a Comment