‘ಅಡಕೆ ತೋಟಗಳಿಗೆ ತಾತ್ಕಾಲಿಕವಾಗಿ ಕನಿಷ್ಠ ಒಂದು ಲಕ್ಷ ರೂ. ಪರಿಹಾರ ಕೊಡಬೇಕು’

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 3 NOVEMBER 2022

THIRTHAHALLI | ಎಲೆ ಚುಕ್ಕೆ ರೋಗ ಬಾಧಿತ ಅಡಕೆ ತೋಟಗಳಿಗೆ (areca plantation) ತಾತ್ಕಾಲಿಕವಾಗಿ ಪ್ರತಿ ಎಕರೆಗೆ ಕನಿಷ್ಟ ಒಂದು ಲಕ್ಷ ರೂ. ಪರಿಹಾರ ನೀಡಬೇಕು ಎಂದು ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾ‌ರ್ ಮುರೊಳ್ಳಿ ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದೆ ಸುಧೀರ್ ಕುಮಾರ್ ಮುರೊಳ್ಳಿ, ತೋಟಗಳಿಗೆ (areca plantation) ತಗುಲಿರುವ ರೋಗದಿಂದ ಬೆಳೆಗಾರರು ಆತಂಕಕ್ಕೀಡಾಗಿದ್ದಾರೆ. ಈ ರೋಗದ ನಿವಾರಣೆ ಮತ್ತು ಪರಿಹಾರಕ್ಕೆ ಸಂಬಂಧಿಸಿ ಅಡಕೆ ಟಾಸ್ಕ್ ಫೋರ್ಸ್ ಅಧ್ಯಕ್ಷರು ಹಾಗೂ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಸರ್ಕಾರದ ಮುಂದೆ ಗಂಭೀರವಾಗಿ ಪ್ರತಿಪಾದಿಸಬೇಕು ಒತ್ತಾಯಿಸಿದರು.

(areca plantation)

ಎಲೆ ಚುಕ್ಕೆ ರೋಗದಿಂದ ಅಡಕೆ ಬೆಳೆಗಾರರು ಸಂಕಷ್ಟಕ್ಕೀಡಾಗಿದ್ದಾರೆ. ಈ ನಡುವೆ ಭೂತಾನ್‌ನಿಂದ ಅಡಕೆ ಆಮದಾಗುತ್ತಿರುವುದು ರೈತರ ಆತಂಕ ಹೆಚ್ಚಳ ಮಾಡಿದೆ. ಇನ್ನು, ಮ್ಯಾಮ್ಕೋಸ್ ಅಡಕೆ ಮಾರುಕಟ್ಟೆ ಕಲ್ಪಿಸುವ ಸಂಸ್ಥೆಯಾಗಿದ್ದರೂ ಬೆಳೆಗಾರರ ಸಮಸ್ಯೆಗೆ ಸ್ಪಂದಿಸುವ ಹೊಣೆಗಾರಿಕೆಯನ್ನು ತೋರಬೇಕಿದೆ ಎಂದರು.

ಕ್ಲಿಕ್ ಮಾಡಿ ಇದನ್ನೂ ಓದಿ ಶಿವಮೊಗ್ಗದ ಗಾಂಧಿ ಬಜಾರ್ ಸುತ್ತಮುತ್ತ ಡಿಸಿ, ಎಸ್.ಪಿ ನೇತೃತ್ವದಲ್ಲಿ 3 ಗಂಟೆ ದಿಢೀರ್ ಕಾರ್ಯಾಚರಣೆ

ಪ್ರಮುಖರಾದ ಆದರ್ಶ ಹುಂಚದಕಟ್ಟೆ, ತೀರ್ಥಹಳ್ಳಿ ಕಾಂಗ್ರೆಸ್ ಅಧ್ಯಕ್ಷ ಅಮರನಾಥ ಶೆಟ್ಟಿ, ಯುವ ಕಾಂಗ್ರೆಸ್ ತಾಲೂಕು ಅಧ್ಯಕ್ಷ ನವೀನ್ ಕರ್ವಾನೆ, ವಿನಾಯಕ ಹೊದಲ, ಅಶ್ವಲ್‌ ಹಾಗೂ ಪ್ರಶಾಂತ್‌ ಇದ್ದರು.

Shimoga Nanjappa Hospital

ADVERTISEMENT (areca plantation)

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : November 3, 2022

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ನಾಳೆಯಿಂದ ಎಸ್ಸೆಸ್ಸೆಲ್ಸಿ ಪರೀಕ್ಷೆ, ಶಿವಮೊಗ್ಗದಲ್ಲಿ ಎಷ್ಟು ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ?

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಬ್ಯಾಂಕ್‌ ಉದ್ಯೋಗಿ, ವಿದ್ಯಾರ್ಥಿಗಳ ಮೇಲೆ ಹೆಜ್ಜೇನು ದಾಳಿ, ಗಾಯಾಳುಗಳು ಆಸ್ಪತ್ರೆಗೆ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ, ತಿಂಗಳಿಗೆ ₹20,000 ದಿಂದ ₹50,000 ದವರೆಗೆ ಸಂಬಳ

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ತಂದೆ, ಮಗನಿಗೆ ಜೀವಾವಧಿ ಶಿಕ್ಷೆ, ದಂಡ ವಿಧಿಸಿದ ಶಿವಮೊಗ್ಗ ಕೋರ್ಟ್‌, ಯಾಕೆ?

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್? – 17 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಶಿವಮೊಗ್ಗ ಡಿ.ಸಿ ಎದುರು ಮೈದಾನಕ್ಕೆ ಬ್ಯಾರಿಕೇಡ್‌, ಹಿಂದೂ ಸಂಘಟನೆಗಳು ಗರಂ, ಕಾರಣವೇನು?

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಬೆಳಗ್ಗೆ ಲೇಔಟ್‌ಗೆ ಬಂದ ಲೆಕ್ಚರರ್‌ಗೆ ಕಾದಿತ್ತು ಆಘಾತ, ರಾತ್ರಿ 11.15ರ CCTV ದೃಶ್ಯ ಕಂಡು ಶಾಕ್‌

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಶಿವಮೊಗ್ಗ TO ಬೆಂಗಳೂರು ಇನ್ನಷ್ಟು ವೇಗ, ದ್ವಿಪಥ ಯೋಜನೆಗೆ ಒತ್ತಾಯ

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ಜಮೀನಿಗೆ ನೀರು ಹರಿಸಲು ಹೋಗಿದ್ದ ವ್ಯಕ್ತಿಗೆ ಕಾದಿತ್ತು ಸಾವು, ಆಗಿದ್ದೇನು?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

ನಾಳೆಯಿಂದ SSLC ಪರೀಕ್ಷೆ, ಹೇಗಿದೆ ಸಿದ್ಧತೆ? ಯಾವ್ಯಾವ ತಾಲೂಕಿನಲ್ಲಿ ಎಷ್ಟು ಪರೀಕ್ಷಾ ಕೇಂದ್ರಗಳಿವೆ?

Leave a Comment