ತೀರ್ಥಹಳ್ಳಿಯಲ್ಲಿ ಮತ್ತೊಂದು ಕರೋನ ಪಾಸಿಟಿವ್, ರಸ್ತೆ ಸೀಲ್ ಡೌನ್

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 13 ಜುಲೈ 2020

ಬೆಂಗಳೂರಿನಿಂದ ತೀರ್ಥಹಳ್ಳಿಯ ಸೊಪ್ಪುಗುಡ್ಡೆ ಬಡಾವಣೆಗೆ ಬಂದಿದ್ದ ವ್ಯಕ್ತಿಯೊಬ್ಬರಲ್ಲಿ ಕರೋನ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಯಲ್ಲಿ ಬಡಾವಣೆಯ 7ನೇ ಅಡ್ಡರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ.

ಪತ್ನಿಯ ಹೆರಿಗೆ ಸಲುವಾಗಿ ಮೂರು ದಿನದ ಹಿಂದೆ ಇವರು ಬೆಂಗಳೂರಿನಿಂದ ಬಂದಿದ್ದರು ಎಂದು ಹೇಳಲಾಗುತ್ತಿದೆ. ಸೊಪ್ಪುಗುಡ್ಡೆಯಲ್ಲಿರುವ ಸಂಬಂಧಿಯೊಬ್ಬರ ಮನೆಯಲ್ಲಿ ಉಳಿದುಕೊಂಡಿದ್ದರು. ಈ ವೇಳೆ ಆರೋಗ್ಯ ತಪಾಸಣೆ ನಡೆಸಲಾಗಿದೆ.

ಸ್ವ್ಯಾಬ್ ಟೆಸ್ಟ್ ಬಳಿಕ ಇವರಲ್ಲಿ ಸೋಂಕು ಇರುವುದು ದೃಢವಾಗಿದೆ. ತಕ್ಷಣ ಇವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಆರಂಭಿಸಲಾಗಿದೆ. ಸೊಪ್ಪುಗುಡ್ಡೆಯ 7ನೇ ತಿರುವನ್ನು ಕಂಟೈನ್ಮೆಂಟ್ ಜೋನ್ ಎಂದು ಘೋಷಿಸಲಾಗಿದೆ. 6 ಮತ್ತು 8ನೇ ತಿರುವುಗಳನ್ನು ಬಫರ್ ಜೋನ್ ಎಂದು ಘೋಷಿಸಲಾಗಿದೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : July 13, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment