ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS
ತೀರ್ಥಹಳ್ಳಿ | ಆಗಸ್ಟ್ 8ರಂದು ತಾಲೂಕಿನ ಮೇಗರವಳ್ಳಿಯಿಂದ ತೀರ್ಥಹಳ್ಳಿವರೆಗೆ ಪಾದಯಾತ್ರೆ (PADAYATHRE) ನಡೆಸಲಾಗುತ್ತದೆ ಎಂದು ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರು ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಆಗಸ್ಟ್ 1 ರಿಂದ 10ರವರೆಗೆ ಪ್ರತಿ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿ ಪಾದಯಾತ್ರೆ (PADAYATHRE) ನಡೆಸಲು ರಾಜ್ಯ ಕಾಂಗ್ರೆಸ್ ಸೂಚನೆ ನೀಡಿದೆ. ಈ ಹಿನ್ನೆಲೆಯಲ್ಲಿ ತೀರ್ಥಹಳ್ಳಿ ಕ್ಷೇತ್ರದಲ್ಲಿ ಆಗಸ್ಟ್ 8ರಂದು ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದರು.
.png)
ಇದನ್ನೂ ಓದಿ – ಕಾಂಗ್ರೆಸ್ ಪಕ್ಷದಲ್ಲಿ ಮಧು ಬಂಗಾರಪ್ಪಗೆ ಮಹತ್ವದ ಜವಾಬ್ದಾರಿ
ADVERTISEMENT
- ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
- ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422
SHIVAMOGGA LIVE WHATSAPP
ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.
LATEST NEWS
- ದುರ್ಗಿಗುಡಿಯಲ್ಲಿ ಅಂಗಡಿಯೊಳಗೆ ಹೋಗಿ ಬಂದ ಮಾಲೀಕನಿಗೆ ಆಘಾತ, ದಾಖಲಾಯ್ತು ಪ್ರಕರಣ, ಆಗಿದ್ದೇನು?

- ಶಿವಮೊಗ್ಗ JNNCEಯಲ್ಲಿ ಹ್ಯಾಕ್‌ಫೆಸ್ಟ್, ತಮಿಳುನಾಡು, ಮೈಸೂರು, ದಾವಣಗೆರೆ ಕಾಲೇಜುಗಳಿಗೆ ಬಹುಮಾನ

- ಬಟ್ಟೆಯೊಳಗೆ ಚೇಳು ನುಗ್ಗಿದೆ ಅಂತಾ ಗೆಳತಿ ಮನೆಗೆ ಹೋದ ಮಹಿಳೆ, ಆಮೇಲೆ ಗೆಳತಿಗೆ ಕಾದಿತ್ತು ಶಾಕ್

- ಸೋಮಿನಕೊಪ್ಪದಲ್ಲಿ ಜಾನಪದ ಸಮ್ಮೇಳನ, ಅಹೋರಾತ್ರಿ ಕಾರ್ಯಕ್ರಮ, ಏನೇನೆಲ್ಲ ಇರಲಿದೆ?

- ವಿದ್ಯುತ್ ಬೇಲಿಗೆ ಹಸು ಬಲಿ, ಸಾಕ್ಷ್ಯ ನಾಶಕ್ಕೆ ನಡೆದಿತ್ತಾ ಪ್ಲಾನ್?

About The Editor
ನಿತಿನ್ ಆರ್.ಕೈದೊಟ್ಲು
















