ಗಣಪತಿ ಮೆರವಣಿಗೆ, ದಿಢೀರ್‌ ಕುಸಿದು ವ್ಯಕ್ತಿ ಸಾವು

ಶಿವಮೊಗ್ಗ
LIVE

ಕಡಿಮೆ ಬಡ್ಡಿಯಲ್ಲಿ ಗೃಹ ಸಾಲ (HOME LOAN)

ನಿಮ್ಮ ಸ್ವಂತ ಮನೆಯ ಕನಸು ಈಗ ನನಸು!
ಮನೆ ಕಟ್ಟಲು ಅಥವಾ ಸೈಟ್ ಖರೀದಿಸಲು ಸಾಲ ಸೌಲಭ್ಯ.

✅ ಅತೀ ಕಡಿಮೆ ಬಡ್ಡಿ ದರ
✅ ತ್ವರಿತ ಸಾಲ ಮಂಜೂರಾತಿ
✅ ಸುಲಭ ಮರುಪಾವತಿ ಕಂತುಗಳು

ಹೆಚ್ಚಿನ ಮಾಹಿತಿಗಾಗಿ ಕರೆ ಮಾಡಿ ಅಥವಾ ವಾಟ್ಸಾಪ್ ಮಾಡಿ:

99721 94422
*ಷರತ್ತುಗಳು ಅನ್ವಯಿಸುತ್ತವೆ

THIRTHAHALLI NEWS, 17 SEPTEMBER 2024 : ಗಣಪತಿ ಮೆರವಣಿಗೆಯಲ್ಲಿ ಸಾಗುತ್ತಿದ್ದ ವ್ಯಕ್ತಿಯೊಬ್ಬರು ಅಸ್ವಸ್ಥರಾಗಿ (Fell ill) ಕುಸಿದು ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ತೀರ್ಥಹಳ್ಳಿ ತಾಲೂಕು ಬೇಗುವಳ್ಳಿಯಲ್ಲಿ ಘಟನೆ ಸಂಭವಿಸಿದೆ.

ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್‌ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:

ಬಿದರಹಳ್ಳಿಯ ಶಾಮಣ್ಣ (66) ಮೃತರು. ಗಣಪತಿ ಮೆರವಣಿಗೆಯಲ್ಲಿ ಹಾಡಿಗೆ ಶಾಮಣ್ಣ ಹೆಜ್ಜೆ ಹಾಕುತ್ತಿದ್ದರು. ಈ ಸಂದರ್ಭ ಅಸ್ವಸ್ಥರಾಗಿದ ಕುಸಿದು ಬಿದ್ದಿದ್ದಾರೆ. ಹೃದಯಾಘಾತವಾಗಿ ಮೃತಪಟ್ಟಿದ್ದರೆ ಎನ್ನಲಾಗಿದೆ. ಧ್ವನಿವರ್ಧಕದ ವಿಪರೀತ ಸದ್ದಿಗೆ ಶಾಮಣ್ಣ ಅವರಿಗೆ ಹೃದಯಾಘಾತವಾಗಿರ ಸಾಧ್ಯತೆ ಇದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಇದನ್ನೂ ಓದಿ » ಶಿವಮೊಗ್ಗ ಜೈಲು, ಬೀಡಿಗಾಗಿ ಕಲ್ಲು ತೂರಾಟ, ಸ್ಥಳದಲ್ಲೆ ಡಿಐಜಿ ಮೊಕ್ಕಾಂ, ಅಧೀಕಕ್ಷರು ಬದಲಾವಣೆ

Banana-Mandi-In-Shimoga-APMC

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment