ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE | 6 AUGUST 2023
THIRTHAHALLI : ಗುಂಡು ತಗುಲಿ (Bullet) ವ್ಯಕ್ತಿಯೊಬ್ಬರು ಗಂಭೀರ ಗಾಯಗೊಂಡಿದ್ದಾರೆ. ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
ಇದನ್ನೂ ಓದಿ – ಶಿವಮೊಗ್ಗದ 100 ಅಡಿ ರಸ್ತೆಯಲ್ಲಿ ವ್ಯಕ್ತಿಯ ರಾಬರಿ, ವಿಳಾಸ ಕೇಳುವ ನೆಪದಲ್ಲಿ ಅಟ್ಯಾಕ್
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
ತೀರ್ಥಹಳ್ಳಿಯ ಆರಗ ಸಮೀಪದ ದಾಸನಗದ್ದೆಯಲ್ಲಿ ಕಳೆದ ರಾತ್ರಿ ಘಟನೆ ಸಂಭವಿಸಿದೆ. ರಾಕೇಶ್ (32) ಎಂಬುವವರು ಗಾಯಗೊಂಡಿದ್ದಾರೆ. ತೋಟಕ್ಕೆ ಬಂದೂಕು ತೆಗೆದುಕೊಂಡು ಹೋಗಿದ್ದ ವೇಳೆ ಮಿಸ್ ಫೈರ್ (Bullet) ಆಗಿದೆ ಎಂದು ಹೇಳಲಾಗುತ್ತಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.