ಶಿವಮೊಗ್ಗ LIVE
ಕೋಣಂದೂರು: ಇಲ್ಲಿನ ವಿದ್ಯುತ್ ವಿತರಣಾ ಕೇಂದ್ರದಲ್ಲಿ ನಿರ್ವಹಣಾ ಕಾಮಗಾರಿ ಇರುವುದರಿಂದ ಜನವರಿ 13ರ ಬೆಳಿಗ್ಗೆ 10 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ (Power cut) ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಕೋಣಂದೂರು, ಗುಡ್ಡೆಕೊಪ್ಪ, ದೇಮ್ಲಾಪುರ, ಹುಂಚದಕಟ್ಟೆ, ತ್ರಿಯಂಬಕಪುರ, ಹಾದಿಗಲ್ಲು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಸುತ್ತ ಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.
ಇದನ್ನೂ ಓದಿ » ಗಾಜನೂರಿನ ಮದ್ಯದಂಗಡಿ ಮೇಲೆ ಮಹಿಳೆಯರ ದಾಳಿ, ದೂರು, ಪ್ರತಿದೂರು, ದಾಖಲಾಯ್ತು ಮೂರು ಕೇಸ್
LATEST NEWS
- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

- ಶಾಲೆಯ ಕೊಠಡಿಯಲ್ಲೇ ನೇಣು ಬಿಗಿದುಕೊಂಡ ಶಿಕ್ಷಕ

About The Editor
ನಿತಿನ್ ಆರ್.ಕೈದೊಟ್ಲು






