ತೀರ್ಥಹಳ್ಳಿ: ತಾಂತ್ರಿಕ ದೋಷದಿಂದಾಗಿ ಖಾಸಗಿ ಬಸ್ಸೊಂದು (Bus) ರಸ್ತೆ ಬದಿಯಲ್ಲಿ ಪಾರ್ಕಿಂಗ್ ಮಾಡಿದ್ದ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ನಿಂತಿದೆ. ತೀರ್ಥಹಳ್ಳಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್ ಕೊಪ್ಪ ಸರ್ಕಲ್ ಸಮೀಪ ಅಪಘಾತಕ್ಕೀಡಾಗಿದೆ.
ಶಿವಮೊಗ್ಗ ಲೈವ್ನ ಪ್ರತಿ ಅಪ್ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್ಗಳನ್ನು ಜಾಯಿನ್ ಆಗಿ:
ತೀರ್ಥಹಳ್ಳಿ ನಿಲ್ದಾಣದಿಂದ ಆಜಾದ್ ನಗರ ಮಾರ್ಗವಾಗಿ ತೆರಳುತಿತ್ತು. ಕೊಪ್ಪ ಸರ್ಕಲ್ ಬಳಿ ಬಸ್ಸಿನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಬ್ರೇಕ್ ಹಿಡಿಯುತ್ತಿರಲಿಲ್ಲ. ಎಚ್ಚೆತ್ತುಕೊಂಡ ಚಾಲಕ ಜಾಗರೂಕೆ ವಹಿಸಿ ಬಸ್ ನಿಲ್ಲಿಸಿಲು ಯತ್ನಿಸಿದ್ದಾರೆ. ಈ ಸಂದರ್ಭ ಪೊಲೀಸ್ ಬ್ಯಾರಿಕೇಡ್, ಫುಟ್ಪಾತ್ನ ರೇಲಿಂಗ್ ಮತ್ತು ದ್ವಿಚಕ್ರ ವಾಹನಗಳಿಗೆ ಬಸ್ ಡಿಕ್ಕಿ ಹೊಡೆದಿದೆ.

ಕೊಪ್ಪ ಸರ್ಕಲ್ನಲ್ಲಿ ಈ ಸಂದರ್ಭ ಜನ ಸಂಚಾರ ಕಡಿಮೆ ಇದ್ದಿದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.
ಇದನ್ನೂ ಓದಿ » ಶಿವಮೊಗ್ಗದ ಈ ರಸ್ತೆಯಲ್ಲಿ ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಭಾರಿ ವಾಹನ ಸಂಚಾರ ನಿಷೇಧ
LATEST NEWS
- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

- ಬಿಆರ್ಪಿ ಲೆಜೆಂಡ್ಸ್ ಕ್ರಿಕೆಟ್ ಪಂದ್ಯಾವಳಿಯಲ್ಲಿ ಸ್ನೇಹ ಸಮ್ಮಿಲನ

- ನೆಹರು ರಸ್ತೆಯ ಸಭಾಂಗಣದಲ್ಲಿ ಒಂದು ದಿನದ ಕಾರ್ಯಾಗಾರ, ಯಾರೆಲ್ಲ ಬರ್ತಾರೆ? ಏನೆಲ್ಲ ಚರ್ಚೆಯಾಗಲಿದೆ?

About The Editor
ನಿತಿನ್ ಆರ್.ಕೈದೊಟ್ಲು





