ತೀರ್ಥಹಳ್ಳಿ ಮುಖ್ಯರಸ್ತೆಯಲ್ಲೇ ಬಸ್‌ ಬ್ರೇಕ್ ಫೇಲ್‌, ಬೈಕುಗಳು ಜಖಂ

No.1 News Website
 ಶಿವಮೊಗ್ಗ ಲೈವ್‌ 
ಮಲೆನಾಡು ಭಾಗದಲ್ಲಿ ಅತಿ ಹಚ್ಚು ಓದುಗರು ಮತ್ತು ಅತಿ ಹೆಚ್ಚು ವಿವ್ಸ್‌ ಹೊಂದಿರುವ ವೆಬ್‌ಸೈಟ್‌. ನೀವು ನಮ್ಮ ವಾಟ್ಸಪ್‌ ಗ್ರೂಪ್‌ ಸೇರಲು » ಇಲ್ಲಿ ಕ್ಲಿಕ್‌ ಮಾಡಿ.

shivamogga-live-logo-with-120-by-650-pixel-size.webp

ತೀರ್ಥಹಳ್ಳಿ: ತಾಂತ್ರಿಕ ದೋಷದಿಂದಾಗಿ ಖಾಸಗಿ ಬಸ್ಸೊಂದು (Bus) ರಸ್ತೆ ಬದಿಯಲ್ಲಿ ಪಾರ್ಕಿಂಗ್‌ ಮಾಡಿದ್ದ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದು ನಿಂತಿದೆ. ತೀರ್ಥಹಳ್ಳಿಯಿಂದ ಸಾಗರಕ್ಕೆ ತೆರಳುತ್ತಿದ್ದ ಖಾಸಗಿ ಬಸ್‌ ಕೊಪ್ಪ ಸರ್ಕಲ್‌ ಸಮೀಪ ಅಪಘಾತಕ್ಕೀಡಾಗಿದೆ.

ತೀರ್ಥಹಳ್ಳಿ ನಿಲ್ದಾಣದಿಂದ ಆಜಾದ್‌ ನಗರ ಮಾರ್ಗವಾಗಿ ತೆರಳುತಿತ್ತು. ಕೊಪ್ಪ ಸರ್ಕಲ್‌ ಬಳಿ ಬಸ್ಸಿನಲ್ಲಿ ತಾಂತ್ರಿಕ ಸಮಸ್ಯೆಯಿಂದಾಗಿ ಬ್ರೇಕ್‌ ಹಿಡಿಯುತ್ತಿರಲಿಲ್ಲ. ಎಚ್ಚೆತ್ತುಕೊಂಡ ಚಾಲಕ ಜಾಗರೂಕೆ ವಹಿಸಿ ಬಸ್‌ ನಿಲ್ಲಿಸಿಲು ಯತ್ನಿಸಿದ್ದಾರೆ. ಈ ಸಂದರ್ಭ ಪೊಲೀಸ್‌ ಬ್ಯಾರಿಕೇಡ್‌, ಫುಟ್‌ಪಾತ್‌ನ ರೇಲಿಂಗ್‌ ಮತ್ತು ದ್ವಿಚಕ್ರ ವಾಹನಗಳಿಗೆ ಬಸ್‌ ಡಿಕ್ಕಿ ಹೊಡೆದಿದೆ.

bus-incident-at-koppa-circle-in-Thirthahalli-city.

ಕೊಪ್ಪ ಸರ್ಕಲ್‌ನಲ್ಲಿ ಈ ಸಂದರ್ಭ ಜನ ಸಂಚಾರ ಕಡಿಮೆ ಇದ್ದಿದ್ದರಿಂದ ದೊಡ್ಡ ಅನಾಹುತ ತಪ್ಪಿದಂತಾಗಿದೆ.

ಇದನ್ನೂ ಓದಿ » ಶಿವಮೊಗ್ಗದ ಈ ರಸ್ತೆಯಲ್ಲಿ ಬೆಳಗ್ಗೆ 7 ಗಂಟೆಯಿಂದ ರಾತ್ರಿ 9 ಗಂಟೆವರೆಗೆ ಭಾರಿ ವಾಹನ ಸಂಚಾರ ನಿಷೇಧ

 

ಶಿವಮೊಗ್ಗದಲ್ಲಿ ಏನೇನಾಯ್ತು? ಇಲ್ಲಿವೆ ಸುದ್ದಿಗಳು. ಕೆಳಗಿರುವ ಹೆಡ್‌ಲೈನ್‌ ಮೇಲೆ ಕ್ಲಿಕ್‌ ಮಾಡಿ, ಸುದ್ದಿ ಓದಿ.

Number 1 News Website in shimoga - Shivamogga Live

 

Leave a Comment