ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 17 JUNE 2021
ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಭಾರಿ ಮಳೆಯಾಗುತ್ತಿದೆ. ಆಗುಂಬೆ ಸುತ್ತಮುತ್ತು ಮಳೆ ಬಿರುಸಾಗಿದೆ. ಇದರಿಂದಾಗಿ ಮನೆ ಕುಸಿದಿದೆ. ಜಮೀನುಗಳು ಜಲಾವೃತವಾಗಿದೆ.
ಮೇಗರವಳ್ಳಿಯ ಮಾನಪ್ಪ ಗೌಡ ಎಂಬುವವರ ಮನೆ ಕುಸಿದಿದೆ ಎಂದು ತಿಳಿದು ಬಂದಿದೆ. ತಾಲೂಕಿನ ವಿವಿಧೆಡೆ ಜಮೀನನಲ್ಲಿ ನೀರು ನಿಂತಿದೆ.
ಆಗುಂಬೆಯಲ್ಲಿ 200 ಮಿ.ಮೀ ಮಳೆಯಾಗಿದೆ, ಹೊನ್ನೆತಾಳುವಿನಲ್ಲಿ 140.50 ಮಿ.ಮೀ ಮಳೆಯಾಗಿದೆ.
ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಇಂದಿನ ಪಂಚಾಂಗ – ಯಾವ್ಯಾವ ಸಮಯ ಯಾವಾಗಿದೆ?

- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು






