ಆಗುಂಬೆ ಸುತ್ತಮುತ್ತ ಮುಂಗಾರು ಅಬ್ಬರ, ಮನೆ ಕುಸಿತ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 17 JUNE 2021 ➤ ಸುದ್ದಿಯ ಮುಂದಿನ 6 ಪ್ಯಾರಾಗಳು ಕೆಳಗಿವೆ.

ತೀರ್ಥಹಳ್ಳಿ ತಾಲೂಕಿನ ವಿವಿಧೆಡೆ ಭಾರಿ ಮಳೆಯಾಗುತ್ತಿದೆ. ಆಗುಂಬೆ ಸುತ್ತಮುತ್ತು ಮಳೆ ಬಿರುಸಾಗಿದೆ. ಇದರಿಂದಾಗಿ ಮನೆ ಕುಸಿದಿದೆ. ಜಮೀನುಗಳು ಜಲಾವೃತವಾಗಿದೆ.

ಮೇಗರವಳ್ಳಿಯ ಮಾನಪ್ಪ ಗೌಡ  ಎಂಬುವವರ ಮನೆ ಕುಸಿದಿದೆ ಎಂದು ತಿಳಿದು ಬಂದಿದೆ. ತಾಲೂಕಿನ ವಿವಿಧೆಡೆ ಜಮೀನನಲ್ಲಿ ನೀರು ನಿಂತಿದೆ.

ಆಗುಂಬೆಯಲ್ಲಿ 200 ಮಿ.ಮೀ ಮಳೆಯಾಗಿದೆ, ಹೊನ್ನೆತಾಳುವಿನಲ್ಲಿ 140.50 ಮಿ.ಮೀ ಮಳೆಯಾಗಿದೆ.

ಇನ್ಮುಂದೆ ಕರೋನ ಪರೀಕ್ಷೆ ನಿಮ್ಮ ಮನೆಯಲ್ಲೇ ಆಗುತ್ತೆ. ಶಿವಮೊಗ್ಗ ನಗರ ವ್ಯಾಪ್ತಿಯ ಯಾವುದೆ ಏರಿಯಾದಿಂದ ಕರೆ ಮಾಡಿ. ಪರೀಕ್ಷೆಗೆ ನಿಮ್ಮ ಮನೆಗೆ ಬರ್ತಾರೆ ತಜ್ಞರು.

ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಮೇಲ್ shivamoggalive@gmail.com

📍 ನಿಮ್ಮೂರ ಸುದ್ದಿ
ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ವಾಟ್ಸಪ್‌ ಮಾಡಬಹುದು. ಉಚಿತವಾಗಿ ಪ್ರಕಟಿಸುತ್ತೇವೆ.

Leave a Comment

ಮುಂದಿನ ಸುದ್ದಿ ಓದಿ TRENDING

ಶಿವಮೊಗ್ಗದಲ್ಲಿ ದೊಡ್ಡಪೇಟೆ ಠಾಣೆ ಪೊಲೀಸರ ದಾಳಿ, ₹65,000 ಮೌಲ್ಯದ ಮಾದಕ ವಸ್ತು ಸಹಿತ ಒಬ್ಬ ಅರೆಸ್ಟ್‌