BREAKING NEWS | ಬೆಂಗಳೂರು ಬಾಂಬ್‌ ಸ್ಪೋಟ ಕೇಸ್‌, ತೀರ್ಥಹಳ್ಳಿಯಲ್ಲಿ ದಾಳಿ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 27 MARCH 2024

THIRTHAHALLI : ಬೆಂಗಳೂರಿನ ರಾಮೇಶ್ವರಂ ಕೆಫೆ ಸ್ಪೋಟ ಪ್ರಕರಣ ಸಂಬಂಧ ವಿಚಾರಣೆಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಅಧಿಕಾರಿಗಳು ತೀರ್ಥಹಳ್ಳಿಯಲ್ಲಿ ದಾಳಿ ನಡೆಸಿದ್ದಾರೆ. ಎರಡು ಕಡೆ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ. ತೀರ್ಥಹಳ್ಳಿಯ ಸೊಪ್ಪುಗುಡ್ಡೆ ಮತ್ತು ಮಾರ್ಕೆಟ್‌ ಸಮೀಪದ ಮನೆಯೊಂದರ ಮೇಲೆ ದಾಳಿ ನಡೆಸಿದ್ದಾರೆ.

ಇದನ್ನೂ ಓದಿ – ಊರುಗಡೂರಿನಲ್ಲಿ ಶೆಡ್‌ ಮೇಲೆ ಪೊಲೀಸ್‌ ದಾಳಿ | ಶಿವಮೊಗ್ಗ – ತೀರ್ಥಹಳ್ಳಿ ರಸ್ತೆಯಲ್ಲಿ ಅಪಘಾತ, ಗಂಭೀರ ಗಾಯ

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment