ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ತೀರ್ಥಹಳ್ಳಿ: ಅಡಿಕೆ ಎಲೆಚುಕ್ಕಿ ರೋಗಕ್ಕಾಗಿ (Spot Disease) ಮೀಸಲಿಟ್ಟಿದ್ದ ಬಾಕಿ ಹಣವನ್ನು ಬಿಡುಗಡೆಗೊಳಿಸಲು ಆರ್ಥಿಕ ಇಲಾಖೆ ಅಧಿಕಾರಿಗಳಿಗೆ ಮುಖ್ಯಮಂತ್ರಿ ಸೂಚಿಸಿದ್ದಾರೆ ಎಂದು ಶಾಸಕ ಆರಗ ಜ್ಞಾನೇಂದ್ರ ತಿಳಿಸಿದ್ದಾರೆ.
ಇದನ್ನೂ ಓದಿ » ತೀರ್ಥಹಳ್ಳಿ ಎಳ್ಳಮಾವಾಸ್ಯೆ ಜಾತ್ರೆಯ ದಿನಾಂಕ ಪ್ರಕಟ, ಯಾವ್ಯಾವ ದಿನ ಏನೇನು ನಡೆಯಲಿದೆ?
2025ರ ರಾಜ್ಯ ಬಜೆಟ್‌ನಲ್ಲಿ ಅಡಿಕೆ ಎಲೆಚುಕ್ಕಿ ರೋಗ ಸಂಶೋಧನೆಗೆ ಹಾಗೂ ಪರಿಹಾರಕ್ಕಾಗಿ ₹ 62 ಕೋಟಿ ಘೋಷಿಸಲಾಗಿತ್ತು. ಆದರೆ, ಇದುವರೆಗೂ ಕೇವಲ ₹ 7 ಕೋಟಿ ಬಿಡುಗಡೆಯಾಗಿದ್ದು ಬಾಕಿ ₹55 ಕೋಟಿ ಅನುದಾನವನ್ನು ತಕ್ಷಣ ಬಿಡುಗಡೆಗೊಳಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಸೂಚಿಸಿದ್ದಾರೆ. ಇದು ಮಲೆನಾಡು ಭಾಗದ ಹೊಸನಗರ, ಸಾಗರ, ಶೃಂಗೇರಿಯ ರೈತರಿಗೆ ಸಹಕಾರಿಯಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LATEST NEWS
- ಭದ್ರಾವತಿ ಹುತ್ತಾ ಕಾಲೋನಿಯಲ್ಲಿ ಬೈಕ್ ಸಹಿತ ಚಾನಲ್ಗೆ ಬಿದ್ದ ವ್ಯಕ್ತಿ, ಆಗಿದ್ದೇನು?

- ಗೋಪಿ ಸರ್ಕಲ್ನಲ್ಲಿ ಡೊನಾಲ್ಡ್ ಟ್ರಂಪ್ ಹೇಳಿದಂತೆ ನರೇಂದ್ರ ಮೋದಿ ಡಾನ್ಸ್, ಸೌದೆ ಒಲೆ ಅಡುಗೆ

- ಶಿವಮೊಗ್ಗ ಜಿಲ್ಲೆಯ ಕಡಿಮೆಯಾದ ತಾಪಮಾನ, ಇವತ್ತು ಎಲ್ಲೆಲ್ಲಿ ಹೇಗಿರಲಿದೆ ವಾತಾವರಣ?

- ಶಿವಮೊಗ್ಗದ ಸೂಳೆಬೈಲ್ ಮಹಿಳೆ ಅರೆಸ್ಟ್, ₹18,00,000 ಮೊತ್ತದ ಆಭರಣ ಸೀಜ್, ಏನಿದು ಕೇಸ್?

- ಶಿವಮೊಗ್ಗ ವಿದ್ಯಾನಗರದಲ್ಲಿ ಅದ್ಧೂರಿ ಜಾತ್ರೆ, ಯಾವ್ಯಾವ ದಿನ ಏನೇನು ನಡೆಯಲಿದೆ? ಹೇಗಿದೆ ಸಿದ್ಧತೆ?

About The Editor
ನಿತಿನ್ ಆರ್.ಕೈದೊಟ್ಲು





