ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ | 2 ಆಗಸ್ಟ್ 2019
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಪರಿಶಿಷ್ಟ ಜಾತಿ, ಪಂಗಡದ ವಿದ್ಯಾರ್ಥಿಗಳಿಗೆ, ಶಾಸಕ ಆರಗ ಜ್ಞಾನೇಂದ್ರ ಅವರು ಸ್ಕಾಲರ್’ಶಿಪ್ ಮತ್ತು ಲ್ಯಾಪ್’ಟಾಪ್ ವಿತರಿಸಿದರು.
ಪಟ್ಟಣ ಪಂಚಾಯಿತಿ ಸಭಾಂಗಣದಲ್ಲಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿ ವೇತನ ವಿತರಿಸಲಾಯಿತು. ಇದೇ ವೇಳೆ ಮಾತನಾಡಿದ ಶಾಸಕ ಆರಗ ಜ್ಞಾನೇಂದ್ರ, ವಿದ್ಯಾರ್ಥಿಗಳು ಈ ಯೋಜನೆಯ ಸದ್ಬಳಕೆ ಮಾಡಿಕೊಂಡು, ಉನ್ನತ ಸ್ಥಾನಕ್ಕೇರುವಂತೆ ಸಲಹೆ ನೀಡಿದರು.
ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ನಾಗೇಂದ್ರ ಕುಮಾರ್, ತಹಶೀಲ್ದಾರ್ ಭಾಗ್ಯ, ಪಟ್ಟಣ ಪಂಚಾಯಿತಿ ಮಾಜಿ ಅಧ್ಯಕ್ಷ ಸಂದೇಶ ಜವಳಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಕಾಂಗ್ರೆಸ್ನದ್ದು ‘3-C ಸರ್ಕಾರ’, ಮಿನಿಸ್ಟರ್ ರಾಜೀನಾಮೆಗೆ ಶಿವಮೊಗ್ಗದಲ್ಲಿ ಆಗ್ರಹ, ಏನಿದು ಮೂರು C?

- ಶಿವಮೊಗ್ಗ ಸಿಟಿಯ ವಿವಿಧೆಡೆ ಫೆಬ್ರವರಿ 6, 7ರಂದು ಕರೆಂಟ್ ಇರಲ್ಲ, ಎಲ್ಲೆಲ್ಲಿ? ಕಾರಣವೇನು?

- ಶಿವಮೊಗ್ಗ, ಭದ್ರಾವತಿಯಲ್ಲಿ ತುಸು ತಗ್ಗಿದ ತಾಪಮಾನ, ಉಳಿದ ತಾಲೂಕುಗಳಲ್ಲಿ ಹೇಗಿರಲಿದೆ?

- ಪೂಜಾ ಗೌಡ ನಂಬಿ ಅರ್ಧ ಕೋಟಿ ಹಣ ಕಳೆದುಕೊಂಡ ಶಿವಮೊಗ್ಗದ ಸೇಲ್ಸ್ಮನ್, ಆಗಿದ್ದೇನು?

- ಇವತ್ತು ಸಂಕಷ್ಟ ಚತುರ್ಥಿ, ಒಳ್ಳೆ ಸಮಯ ಎಷ್ಟೊತ್ತಿಗಿದೆ? – ಇಂದಿನ ಪಂಚಾಂಗ

About The Editor
ನಿತಿನ್ ಆರ್.ಕೈದೊಟ್ಲು





