SHIVAMOGGA LIVE | SHIMOGA | 5 ಜುಲೈ 2022
ಭಾರಿ ಮಳೆ ಹಿನ್ನೆಲೆ ಜಿಲ್ಲೆಯ ಮೂರು ತಾಲೂಕುಗಳ ಶಾಲೆಗಳಿಗೆ (SCHOOL) ರಜೆ ನೀಡಿ ಜಿಲ್ಲಾಧಿಕಾರಿ ಅವರು ಆದೇಶ ಹೊರಡಿಸಿದ್ದಾರೆ.
ತೀರ್ಥಹಳ್ಳಿ, ಹೊಸನಗರ ಮತ್ತು ಸಾಗರ ತಾಲೂಕಿನ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಜುಲೈ 6ರಂದು ರಜೆ ಘೋಷಿಸಲಾಗಿದೆ ಎಂದು ಶಿಕ್ಷಣ ಇಲಾಖೆ ಉಪ ನಿರ್ದೇಶಕರು ತಿಳಿಸಿದ್ದಾರೆ.
ALSO READ – ಮುಕ್ಕಾಲು ಮುಳುಗಿದ ರಾಮ ಮಂಟಪ, ಶಿವಮೊಗ್ಗದಲ್ಲೂ ಮಂಟಪದ ಮೇಲ್ಭಾಗದವರೆಗೆ ಬಂತು ನೀರು