ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
SHIVAMOGGA LIVE NEWS | 17 JANUARY 2023
THIRTHAHALLI | ದಕ್ಷಿಣ ಭಾರತದ ಜಾದುಗಾರರ (magicians) ಮಹಾ ಸಮ್ಮೇಳನವನ್ನು ತೀರ್ಥಹಳ್ಳಿ ಪಟ್ಟಣದ ಗೋಪಾಲಗೌಡ ರಂಗಮಂದಿರದಲ್ಲಿ ಆಯೋಜಿಸಲಾಗಿದೆ. ಫೆ.12 ಮತ್ತು 13ರಂದು ನಡೆಯುವ ಸಮ್ಮೇಳನದಲ್ಲಿ ವಿವಿಧೆಡೆಯ ಜಾದುಗಾರರು ಭಾಗವಹಿಸಲಿದ್ದಾರೆ ಎಂದು ಖ್ಯಾತ ಜಾದುಗಾರ ನಿಶ್ಚಲ್ ಜಾದುಗಾರ್ ಅವರು ತಿಳಿಸಿದರು.
ಇದನ್ನೂ ಓದಿ – ಶಿವಮೊಗ್ಗದ ಈ ಅಂಗಡಿಯ ಬಟ್ಟೆ ಆರೋಗ್ಯ ಕಾಪಾಡುತ್ತೆ, ಇದಕ್ಕೆ ವಿದೇಶದಲ್ಲೂ ಇದೆ ಭಾರಿ ಬೇಡಿಕೆ, ಎಲ್ಲಿದೆ ಅಂಗಡಿ?
ಸುದ್ದಿಗೋಷ್ಠಿಯಲ್ಲಿ ಮಾತನಾಡಿ ಅವರು, ಮಲೆನಾಡು ಮ್ಯಾಜಿಕ್ ಸರ್ಕಲ್ ವತಿಯಿಂದ ತೀರ್ಥಹಳ್ಳಿಯಲ್ಲಿ ಜಾದು (magicians) ಸಮ್ಮೇಳನ ಆಯೋಜಿಸಲಾಗಿದೆ. ಕರ್ನಾಟಕ, ತಮಿಳುನಾಡು, ಆಂಧ್ರ, ಕೇರಳದ ಜಾದುಗಾರರು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

LATEST NEWS
- ಸರ್ವೆಗೆ ಹೋದಾಗ ಇಂಜಿನಿಯರ್, ಸರ್ವೇಯರ್ ಮೇಲೆ ಕೋಲು, ಕಲ್ಲುಗಳಿಂದ ದಾಳಿ

- ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

- ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

- ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್ ವಿಚಾರ

- ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್ ಅಪ್‌ಡೇಟ್

About The Editor
ನಿತಿನ್ ಆರ್.ಕೈದೊಟ್ಲು

CLICK HERE TO JOIN SHIVAMOGGA LIVE WHATSAPP GROUP














