ಹಾಸ್ಟೆಲ್’ನಲ್ಲಿ ಇಲಿ ಪಾಷಾಣ ಸೇವಿಸಿದ ಮೂವರು ವಿದ್ಯಾರ್ಥಿನಿಯರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

 SHIVAMOGGA LIVE NEWS 

ತೀರ್ಥಹಳ್ಳಿ | ಸರ್ಕಾರಿ ಹಾಸ್ಟೆಲ್ ಒಂದರಲ್ಲಿ ಮೂವರು ವಿದ್ಯಾರ್ಥಿನಿಯರು (STUDENTS) ಇಲಿ ಪಾಷಾಣ (RAT POISON) ಸೇವಿಸಿ ಅಸ್ವಸ್ಥಗೊಂಡಿದ್ದಾರೆ. ಮೆಗ್ಗಾನ್ ಆಸ್ಪತ್ರೆಯಲ್ಲಿ (Mc GANN HOSPITAL) ಚಿಕಿತ್ಸೆ ಪಡೆಯುತ್ತಿದ್ದಾರೆ.

Shimoga Nanjappa Hospital

ಮಂಗಳವಾರ ಸಂಜೆ ಹಾಸ್ಟೆಲ್ ನಲ್ಲಿ (HOSTEL) ತಿಂಡಿ ತಿಂದ ನಂತರ ವಿದ್ಯಾರ್ಥಿನಿಯರು ಅಸ್ವಸ್ಥರಾಗಿದ್ದಾರೆ. ಕೂಡಲೆ ಅವರನ್ನು ತೀರ್ಥಹಳ್ಳಿಯ (THIRTHAHALLI) ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಯಿತು. ಪ್ರಥಮ ಚಿಕಿತ್ಸೆ ನಂತರ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಸದ್ಯ ಮೂವರು ವಿದ್ಯಾರ್ಥಿನಿಯರಿಗೆ ಚಿಕಿತ್ಸೆ ನಡೆಯುತ್ತಿದೆ. ವಿದ್ಯಾರ್ಥಿನಿಯರು ಹಾಸ್ಟೆಲ್ ನಲ್ಲಿ ಇಲಿ ಪಾಷಾಣ (RAT POISON) ಸೇವಿಸಿದ್ದಾರೆ ಎಂದು ತಿಳಿದು ಬಂದಿದೆ. ಸರ್ಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿನಿಯರು ಓದುತ್ತಿದ್ದಾರೆ.

Shimoga Nanjappa HOspital

ಇದನ್ನೂ ಓದಿ – ಮಾಜಿ ಸಚಿವ ಈಶ್ವರಪ್ಪಗೆ ಬೆದರಿಕೆ ಪತ್ರ, ಕಾರಣವೇನು? ಏನಿದೆ ಪತ್ರದಲ್ಲಿ?

ADVERTISEMENT

  • ಆರೋಗ್ಯ ತುರ್ತು ಸಂದರ್ಭದಲ್ಲಿ ಹಣಕಾಸು ಹೊಂದಿಸುವುದು ಸುಲಭವೇನಲ್ಲ. ಒಂದು ವೇಳೆ INSURANCE ಇದ್ದರೆ, ನಿರಮ್ಮಳವಾಗಿರಬಹುದು ಅಲ್ಲವೆ? ಈಗಲೆ INSURANCE ಮಾಡಿಸಿ. ಒಳ್ಳೆಯ INSURANCE PLANSಗಾಗಿ ಕರೆ ಮಾಡಿ – LIC LIFE INSURANCE – ಅನಿಲ್ 9538414151, ಪ್ರಶಾಂತ್ 9972194422
  • ಸುಂದರ ಮನೆ ಕಟ್ಟಬೇಕು, ಸ್ವಂತ ಮನೆಯಲ್ಲಿ ನೆಮ್ಮದಿಯ ಬದುಕು ಸಾಗಿಸಬೇಕು ಅನ್ನವು ಆಸೆ ಯಾರಿಗಿಲ್ಲ? ಇನ್ಯಾಕೆ ತಡ? ಮನೆ ಕಟ್ಟಲು LICಯಿಂದ HOUSING LOAN ಲಭ್ಯವಿದೆ. ಇವತ್ತೇ ಸಂಪರ್ಕಿಸಿ – ಪ್ರಶಾಂತ್ 9972194422

SHIVAMOGGA LIVE WHATSAPP

ನಿಮ್ಮೂರು, ನಿಮ್ಮ ಏರಿಯಾದ ಕಾರ್ಯಕ್ರಮಗಳು, ಸಮಸ್ಯೆಗಳು ಸುದ್ದಿಯಾಗಬೇಕಾ? ನೀವೇ ವರದಿಗಾರರಾಗಿ. ವಿಡಿಯೋ, ಫೋಟೊ ಮಾಡಿ 7411700200 ಮೊಬೈಲ್ ನಂಬರ್’ಗೆ ವಾಟ್ಸಪ್ ಮಾಡಿ. ನೆನಪಿರಲಿ, ಸುದ್ದಿ ಪ್ರಕಟಣೆಗೆ ನಾವು ಹಣ ಪಡೆಯುವುದಿಲ್ಲ.

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 25, 2022

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಶಿವಮೊಗ್ಗದಲ್ಲಿ ಅತಿ ಕೆಳಗೆ ಹಾರಿದ ವಿಮಾನ, ಎರಡು ಟ್ರಿಪ್‌ ಹಾರಾಟ, ಕಾರಣವೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಚಾಕು ತೋರಿಸಿ ಬೆದರಿಕೆ ಹಾಕಿ ದರೋಡೆ, ಎಲ್ಲಿ? ಆಗಿದ್ದೇನು?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಎಸ್ಸೆಸ್ಸೆಲ್ಸಿ ಪರೀಕ್ಷೆ, 192 ವಿದ್ಯಾರ್ಥಿಗಳು ಗೈರು, ಹೇಗಿತ್ತು ಮೊದಲ ದಿನದ ಪರೀಕ್ಷೆ?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಕುಡಿಗೆರೆಯಲ್ಲಿ ಅಧಿಕಾರಿಗಳ ದಾಳಿ, ಮೂವರ ವಿರುದ್ಧ ದಾಖಲಾಯ್ತು ಕೇಸ್‌, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತೂ ಬರುತ್ತಾ ಮಳೆ?

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಶಿವಮೊಗ್ಗ ಸಿಟಿಯಲ್ಲಿ ಭಾರಿ ಮಳೆ, ಎಲ್ಲೆಲ್ಲಿ ಏನೇನು ಹಾನಿಯಾಗಿದೆ? ಇಲ್ಲಿದೆ ಡಿಟೇಲ್ಸ್‌

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಇವತ್ತು ಯಾವ್ಯಾವ ಅಡಿಕೆಗೆ ಎಷ್ಟಿದೆ ರೇಟ್‌? – 18 ಮಾರ್ಚ್‌ 2026 – ಅಡಿಕೆ ಧಾರಣೆ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿವಮೊಗ್ಗ ಸಿಟಿಯಲ್ಲಿ ಆಲಿಕಲ್ಲು ಸಹಿತ ಮಳೆ, ಜೋರು ಗಾಳಿ, ಗುಡುಗಿನ ಅಬ್ಬರ

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿಕ್ಷಕನ ಅಮಾನತು, ಇಲಾಖೆ ವಿಚಾರಣೆಗೆ ಆದೇಶಿಸಿದ ಡಿಡಿಪಿಐ, ಕಾರಣವೇನು?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

ಶಿವಮೊಗ್ಗ ಜಿಲ್ಲೆಯಲ್ಲಿ ತಂಪು ತಂಪು ವಾತಾವರಣ, ಇವತ್ತು ಎಷ್ಟಿರಲಿದೆ ತಾಪಮಾನ?

Leave a Comment