ಟ್ಯಾಂಕರ್‌ ಡಿಕ್ಕಿ, ಅರಣ್ಯ ಕಾವಲುಗಾರ ಸಾವು, ಎಲ್ಲಿ? ಹೇಗಾಯ್ತು ಘಟನೆ?

ತೀರ್ಥಹಳ್ಳಿ: ಶಿವಮೊಗ್ಗ – ತೀರ್ಥಹಳ್ಳಿ ರಾಷ್ಟ್ರೀಯ ಹೆದ್ದಾರಿಯ ಬೆಜ್ಜವಳ್ಳಿಯಲ್ಲಿ ಶುಕ್ರವಾರ ಸಂಜೆ ಟ್ಯಾಂಕರ್, ದ್ವಿಚಕ್ರ ವಾಹನದ ನಡುವೆ ಡಿಕ್ಕಿ ಸಂಭವಿಸಿದೆ. ದ್ವಿಚಕ್ರ ವಾಹನ ಸವಾರ ವೆಂಕಟೇಶ್ (55) ಸ್ಥಳದಲ್ಲೇ ಮೃತಪಟ್ಟಿದ್ದಾರೆ.➤ ಸುದ್ದಿಯ ಮುಂದಿನ 2 ಪ್ಯಾರಾಗಳು ಕೆಳಗಿವೆ.

ನಿಮ್ಮೂರ ಸುದ್ದಿ ಕೆಲವೇ ನಿಮಿಷದಲ್ಲಿ ಸಾವಿರ ಸಾವಿರ ಜನರನ್ನು ತಲುಪುತ್ತೆ!

ಶಿವಮೊಗ್ಗ ಜಿಲ್ಲೆಯ ಯಾವುದೇ ಊರಿನ ಸುದ್ದಿಯನ್ನು ನಮಗೆ ಕಳುಹಿಸಬಹುದು. ನಮ್ಮ ವಾಟ್ಸಪ್‌ ನಂಬರ್ 7411700200.

ನಮ್ಮ ಗ್ರೂಪ್‌ ಸೇರಿಲು ಇಲ್ಲಿ ಕ್ಲಿಕ್‌ ಮಾಡಿ

ಬೆಜ್ಜವಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕುಡುವಳ್ಳಿ ಗ್ರಾಮದ ಹಿರೇಬೈಲು ವಾಸಿ ವೆಂಕಟೇಶ್, ಮಂಡಗದ್ದೆ ವಲಯಾರಣ್ಯ ವಿಭಾಗದಲ್ಲಿ ಅರಣ್ಯ ಕಾವಲುಗಾರರಾಗಿದ್ದರು. ಅವರಿಗೆ ಪತ್ನಿ, ಇಬ್ಬರು ಪುತ್ರರು ಇದ್ದಾರೆ. ಮಾಳೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ » ನೇಣು ಬಿಗಿದುಕೊಂಡು ಪದವಿ ವಿದ್ಯಾರ್ಥಿನಿ ಆತ್ಮಹತ್ಯೆ

Leave a Comment