ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | ತೀರ್ಥಹಳ್ಳಿ | 13 ಜುಲೈ 2019
ಗ್ಯಾಸ್ ಕಟಿಂಗ್ ಮಿಷನ್ ಬಳಸಿ ಕಬ್ಬಿಣದ ಕಿಟಕಿಯ ಸರಳುಗಳನ್ನು ಮುರಿದು, ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಹಣ ಕಳ್ಳತನ ಮಾಡಲಾಗಿದೆ. ತೀರ್ಥಹಳ್ಳಿ ತಾಲೂಕಿನ ಕನ್ನಂಗಿಯಲ್ಲಿರುವ ಸಂಘದಲ್ಲಿ ಘಟನೆ ನಡೆದಿದೆ.
ಮಂಡಗದ್ದೆ ಹೋಬಳಿಯ ಕನ್ನಂಗಿ ಕೃಷಿ ಪತ್ತಿನ ಸಹಕಾರ ಸಂಘದ ಕಟ್ಟಡದ ಹಿಂಭಾಗದ ಕಬ್ಬಿಣದ ಕಿಟಕಿಯನ್ನು, ಗ್ಯಾಸ್ ಕಟಿಂಗ್ ಬಳಸಿ ಮುರಿಯಲಾಗಿದೆ. ಒಳಗೆ ನುಗ್ಗಿರುವ ಕಳ್ಳರು ಕ್ಯಾಶ್ ಕೌಂಟರ್’ನಲ್ಲಿದ್ದ 13,700 ರೂ. ಹಣವನ್ನು ಕಳ್ಳತನ ಮಾಡಿದ್ದಾರೆ.
ಗುರುವಾರ ರಾತ್ರಿ ಘಟನೆ ನಡೆದಿದೆ. ಬೆರಳಚ್ಚು ತಜ್ಞರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮಾಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಶಿವಮೊಗ್ಗ ಲೈವ್.ಕಾಂ ವಾಟ್ಸಪ್ ನಂಬರ್ | 7411700200
ಸುದ್ದಿಗಾಗಿ ಮೊಬೈಲ್ ನಂಬರ್ | 9964634494
ಈ ಮೇಲ್ | shivamoggalive@gmail.com
LATEST NEWS
- ಆಲ್ಕೊಳ ಬಳಿ ಪೊಲೀಸರ ಕಾರ್ಯಾಚರಣೆ, ಬೈಕ್ ಸಹಿತ ಇಬ್ಬರು ಅರೆಸ್ಟ್, ಕಾರಣವೇನು?

- ಶರಾವತಿ ನಗರದಲ್ಲಿ ಕಾರು ಗಾಜು ಪೀಸ್ ಪೀಸ್ ಕೇಸ್, ಮೂವರು ಅರೆಸ್ಟ್, ಘಟನೆಗೆ ಕಾರಣ ಮನೆ

- ಶಿವಮೊಗ್ಗದಲ್ಲಿ ಏರ್ಟೆಲ್ ಮೊಬೈಲ್ ಟವರ್ನ ಉಪಕರಣ ಕಳವು, ಆಗಿದ್ದೇನು?

- ಶಿವಮೊಗ್ಗ ಕಾಂಗ್ರೆಸ್ ಕಾರ್ಯದರ್ಶಿ ಸೇರಿ ಇಬ್ಬರು 6 ವರ್ಷ ಪಕ್ಷದಿಂದ ಉಚ್ಛಾಟನೆ, ಕಾರಣವೇನು?

- ಬೇಡರ ಹೊಸಹಳ್ಳಿ ಬಳಿ ಚಲಿಸುತ್ತಿದ್ದ ಬಸ್ಸಿನ ಸೀಟಿನಿಂದಲೇ ಹೊರಗೆ ಬಿದ್ದ ಪ್ರಯಾಣಿಕ

About The Editor
ನಿತಿನ್ ಆರ್.ಕೈದೊಟ್ಲು






