ನಡುರಾತ್ರಿ ತೀರ್ಥಹಳ್ಳಿಯ ಪುರಾಣ ಪ್ರಸಿದ್ಧ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಹುಂಡಿಗೆ ಕೈ ಹಾಕಿದ ಖದೀಮರು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 20 APRIL 2021

ಪುರಾಣ ಪ್ರಸಿದ್ಧ ತೀರ್ಥಹಳ್ಳಿಯ ಶ್ರೀ ರಾಮೇಶ್ವರ ದೇವಸ್ಥಾನದಲ್ಲಿ ಕಳ್ಳತನದ ಯತ್ನ ನಡೆದಿದೆ. ಹುಂಡಿ ಒಡೆದು ಹಣ ದೋಚಲು ಕಳ್ಳಲು ಯತ್ನಿಸಿದ್ದಾರೆ.

Covid 19 Vaccination Kan poster 1 1

ದೇವಸ್ಥಾನದ ಮುಖ್ಯ ದ್ವಾರದ ಬೀಗ ಒಡೆದು, ಕಳ್ಳರು ಹುಂಡಿಯನ್ನು ಕದ್ದೊಯ್ದಿದ್ದಾರೆ. ದೇಗುಲದ ಹಿಂಭಾಗ ನಿರ್ಜನ ಪ್ರದೇಶದಲ್ಲಿ ಹುಂಡಿಯ ಬೀಗ ಒಡೆಯಲು ಯತ್ನಿಸಿದ್ದಾರೆ. ಶಬ್ದ ಕೇಳಿ ಅಕ್ಕಪಕ್ಕದ ಮನೆಯವರು ಬಂದಾಗ ಕಳ್ಳರು ಎಸ್ಕೇಪ್ ಆಗಿದ್ದಾರೆ ಎಂದು ತಿಳಿದು ಬಂದಿದೆ.

ಇಬ್ಬರು ಕಳ್ಳರು ಈ ಕೃತ್ಯದಲ್ಲಿ ಶಾಮೀಲಾಗಿದ್ದಾರೆ ಎಂದು ಹೇಳಲಾಗುತ್ತಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದರು.

175886633 3684696864989619 2805711334229131396 n.jpg? nc cat=108&ccb=1 3& nc sid=8bfeb9& nc ohc=emLJFEl0h88AX UAZI3& nc ht=scontent.fixe1 1

ಶಿವಮೊಗ್ಗ ಲೈವ್ಗೆ ಸುದ್ದಿ ನೀಡಲು ಕರೆ ಮಾಡಿ 9964634494

ವಾಟ್ಸಪ್ನಲ್ಲಿ ಸುದ್ದಿಗಾಗಿ 7411700200

ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment