ಶಿವಮೊಗ್ಗ LIVE
ತೀರ್ಥಹಳ್ಳಿ: ಕೋಣಂದೂರಿನ ಸೊನಗಾರರೆ ಕೇರಿಯ ಮನೆಯೊಂದರಲ್ಲಿ ಮಧ್ಯರಾತ್ರಿ ಕಳ್ಳರು ಮನೆಯೊಂದರ ಹಿಂಬಾಗಿಲು ಮುರಿದು ಬೀರುವಿನಲ್ಲಿದ್ದ ₹6.90 ಲಕ್ಷ ಮೌಲ್ಯದ ಚಿನ್ನಾಭರಣ ಕದ್ದೊಯ್ದಿದ್ದಾರೆ (thieves steal).
ಹಿಂಬಾಗಿಲಿನಿಂದ ಸೀತಾರಾಮ್ ಎಂಬುವವರ ಮನೆಯೊಳಕ್ಕೆ ಪ್ರವೇಶಿಸಿದ ಕಳ್ಳರು ಬೀಗ ಹಾಕದ ಬೀರುವಿನಲ್ಲಿದ್ದ ₹40,000 ನಗದು, ಇನ್ನೊಂದು ಬೀರುವಿನಲ್ಲಿದ್ದ ಮಾಂಗಲ್ಯ ಸರ, ಚಿನ್ನದ ಸರ, ಉಂಗುರ, ಕಿವಿಯೋಲೆ ಕದ್ದೊಯ್ದಿದ್ದಾರೆ. ಮನೆಯವರೆಲ್ಲರೂ ಮನೆಗಿದ್ದಾಗಲೇ ಈ ಕೃತ್ಯ ನಡೆದಿದೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ » ಶಿವಮೊಗ್ಗದಲ್ಲಿ ಮಾಸ್ಟರ್ ಹೆಲ್ತ್ ಚೆಕ್ ಅಪ್ ಪ್ಯಾಕೇಜ್ಗೆ ಶೇ.25ರಷ್ಟು ರಿಯಾಯಿತಿ, ಏನೇನೆಲ್ಲ ಚೆಕ್ ಮಾಡ್ತಾರೆ?
ಬೆಳಗ್ಗೆ ಎದ್ದ ಕೂಡಲೇ ಚೆಲ್ಲಾಪಿಲ್ಲಿಯಾಗಿದ್ದ ಬೀರುವಿನೊಳಗಿನ ವಸ್ತುಗಳು ಹಾಗೂ ಹಿಂಬಾಗಿಲು ತೆರೆದಿರುವುದನ್ನು ಮನೆಯವರು ನೋಡಿದಾಗ ಕಳ್ಳತನದ ಪ್ರಕರಣ ಬೆಳಕಿಗೆ ಬಂದಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.
LATEST NEWS
- ಮಾಚೇನಹಳ್ಳಿ ಸುತ್ತಮುತ್ತ ಜನವರಿ 17ರಂದು ಇಡೀ ದಿನ ಕರೆಂಟ್ ಇರಲ್ಲ, ಎಲ್ಲೆಲ್ಲಿ? ಇಲ್ಲಿದೆ ಲಿಸ್ಟ್

- ಶಿವಮೊಗ್ಗದಿಂದ ಮತ್ತಷ್ಟು ಊರುಗಳಿಗೆ ರೈಲು, ಸಂಸದ ರಾಘವೇಂದ್ರ ಹೇಳಿಕೆ, ಇಲ್ಲಿದೆ ಪಾಯಿಂಟ್ಸ್

- ತೀರ್ಥಹಳ್ಳಿ ಅಪಘಾತ, ಸಾವಿನ ಸಂಖ್ಯೆ ಹೆಚ್ಚಳ, ಆಗಿದ್ದೇನು? ಇಲ್ಲಿದೆ ಫುಲ್ ಡಿಟೇಲ್ಸ್

- ಮತ್ತೆ ಏರಿತು ಅಡಿಕೆ ರೇಟ್, ಒಂದು ಲಕ್ಷದ ಸಹಿಕ್ಕೆ ಧಾರಣೆ | 14 ಜನವರಿ 2026 | ಇವತ್ತಿನ ಅಡಿಕ ಧಾರಣೆ

- ಶಿವಮೊಗ್ಗ ಕೇಂದ್ರ ಕಾರಾಗೃಹದ ಕೈದಿ ಮೆಗ್ಗಾನ್ ಆಸ್ಪತ್ರೆಯಲ್ಲಿ ಸಾವು, ಆಗಿದ್ದೇನು?

About The Editor
ನಿತಿನ್ ಆರ್.ಕೈದೊಟ್ಲು





