ತೀರ್ಥಹಳ್ಳಿಯಲ್ಲಿ ಪಂಜಿನ ಮೆರವಣಿಗೆ, ಪ್ರಧಾನಿ ಮೋದಿ, ಸಿಎಂ ಯೋಗಿ ಆದಿತ್ಯನಾಥ್ ವಿರುದ್ಧ ಆಕ್ರೋಶ

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

119909669 961055577707686 682068807956211504 n.jpg? nc cat=103& nc sid=8024bb& nc ohc=Fu OV qGO6UAX Phl Y& nc ht=scontent.fblr11 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 3 ಅಕ್ಟೋಬರ್ 2020

ಉತ್ತರ ಪ್ರದೇಶದ ಹತ್ರಾಸ್‍ನಲ್ಲಿ ದಲಿತ ಯುವತಿ ಮೇಲಿನ ಸಾಮೂಹಿಕ ಅತ್ಯಾಚಾರ ಮತ್ತು ಹತ್ಯೆ ಖಂಡಿಸಿ ತೀರ್ಥಹಳ್ಳಿಯಲ್ಲಿ ಪಂಜಿನ ಮೆರವಣಿಗೆ ನಡೆಸಿ, ಪ್ರತಿಭಟನೆ ನಡೆಸಲಾಯಿತು.

120300999 1708293872680002 2537931008470380385 n.jpg? nc cat=105& nc sid=8024bb& nc ohc=jOMrz8hsHu0AX9L5Mrx& nc ht=scontent.fblr1 4

ಮಾಜಿ ಸಚಿವ ಕಿಮ್ಮನೆ ರತ್ನಾಕರ್ ಅವರ ನೇತೃತ್ವದಲ್ಲಿ ತೀರ್ಥಹಳ್ಳಿಯ ಗಾಂಧಿ ಚೌಕ್‍ನಲ್ಲಿ ಪಂಜಿನ ಮೆರವಣಿಗೆ ಮಾಡಿದ ಕಾಂಗ್ರೆಸ್ ಕಾರ್ಯಕರ್ತರು, ಕೇಂದ್ರ ಸರ್ಕಾರ, ಉತ್ತರ ಪ್ರದೇಶ ಸರ್ಕಾರ ಮತ್ತು ರಾಜ್ಯ ಸರ್ಕಾರದ ಜನವಿರೋಧಿ ನೀತಿಗಳನ್ನು ಖಂಡಿಸಿದರು. ಬಿಜೆಪಿ ವಿರುದ್ಧ ಘೋಷಣೆ ಕೂಗಿದರು.

ಪ್ರತಿಭಟನೆ ವೇಳೆ ಮಾತನಾಡಿದ ಕೆಪಿಸಿಸಿ ವಕ್ತಾರ, ಮಾಜಿ ಸಚಿವ ಕಿಮ್ಮನೆ ರತ್ನಾಕರ್, ಸಂವಿಧಾನ ಕೊಟ್ಟಿರುವ ನಾಗರಿಕ ಹಕ್ಕುಗಳನ್ನು ಮೋದಿ ಸರ್ಕಾರ ಧಮನಗೊಳಿಸುತ್ತಿದೆ. ಉತ್ತರ ಪ್ರದೇಶದ ಯುವತಿ ಮೇಲೆ ಅತ್ಯಾಚಾರ ಮಾಡಿದವರಿಗೆ ಶಿಕ್ಷೆಯಾಗಬೇಕಿದೆ. ಅತ್ಯಾಚಾರಕ್ಕೆ ಅವಕಾಶ ಮಾಡಿಕೊಟ್ಟ ಕೇಂದ್ರ ಮತ್ತು ಉತ್ತರ ಪ್ರದೇಶದ ಸರ್ಕಾರದ ವಿರುದ್ಧ ಪ್ರತಿಭಟನೆ, ಹೋರಾಟಗಳು ನಿರಂತರವಾಗಬೇಕು ಎಂದರು.

119042982 954233958389848 2251827388540787956 o.jpg? nc cat=100& nc sid=8024bb& nc ohc=M11J4AM3B1UAX wbglB& nc ht=scontent.fixe1 1

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ


ಈಗಲೇ ಕರೆ ಮಾಡಿ
9972194422


 

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

Leave a Comment