ತೀರ್ಥಹಳ್ಳಿ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬೂಟ್ ಕಾಲಿನಲ್ಲಿ ಒದಿದ್ದ ಪೊಲೀಸ್ ಅಮಾನತು

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

JOB JUNCTION 1 1

ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 25 ಆಗಸ್ಟ್ 2020

ಪಟ್ಟಣದ ಬಸ್ ನಿಲ್ದಾಣದಲ್ಲಿ ವ್ಯಕ್ತಿಯೊಬ್ಬನಿಗೆ ಬೂಟ್ ಕಾಲಿನಲ್ಲಿ ಒದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ ಪೊಲೀಸ್ ಕಾನ್‍ಸ್ಟೇಬಲ್‍ನನ್ನು ಅಮಾನತು ಮಾಡಲಾಗಿದೆ. ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಈತ ಕಾನ್‍ಸ್ಟೇಬಲ್‍ ಆಗಿದ್ದರು.

ಪೂರ್ಣೇಶ್, ಅಮಾನತಾದ ಕಾನ್‍ಸ್ಟೇಬಲ್. ತೀರ್ಥಹಳ್ಳಿಯ ಬಸ್ ನಿಲ್ದಾಣದಲ್ಲಿ ಮಲಗಿದ್ದ ವ್ಯಕ್ತಿಗೆ ಪಾನಮತ್ತನಾಗಿದ್ದ ಪೂರ್ಣೇಶ್ ಬೂಟ್‍ ಕಾಲಿನಲ್ಲಿ ಒದ್ದು, ಅವಾಚ್ಯ ಶಬ್ದಗಳಿಂದ ನಿಂದಿಸಿದ್ದ. ಸ್ಥಳೀಯರು ಇದನ್ನು ಮೊಬೈಲ್‍ಗಳಲ್ಲಿ ರೆಕಾರ್ಡ್ ಮಾಡಿದ್ದರು.

ಈ ವಿಡಿಯೋ ವೈರಲ್ ಆಗಿತ್ತು. ಸಾಮಾಜಿಕ ಜಾಲತಾಣದಲ್ಲಿ ಪೂರ್ಣೇಶ್ ನಡೆ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗಿತ್ತು. ಹಾಗಾಗಿ ಜಿಲ್ಲಾ ರಕ್ಷಣಾಧಿಕಾರಿ ಕೆ.ಎಂ.ಶಾಂತರಾಜು ಅವರು ಪೂರ್ಣೇಶ್‍ನನ್ನು ಅಮಾನತು ಮಾಡಿದ್ದಾರೆ.

ಶಿವಮೊಗ್ಗ ಲೈವ್.ಕಾಂನಲ್ಲಿ ಸುದ್ದಿಗಾಗಿ ಕರೆ ಮಾಡಿ 9964634494

ವಾಟ್ಸಪ್ ನಂಬರ್ | 7411700200

ಈ ಮೇಲ್ ಐಡಿ | shivamoggalive@gmail.com

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : August 25, 2020

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ಸರ್ವೆಗೆ ಹೋದಾಗ ಇಂಜಿನಿಯರ್‌, ಸರ್ವೇಯರ್‌ ಮೇಲೆ ಕೋಲು, ಕಲ್ಲುಗಳಿಂದ ದಾಳಿ

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ರಾಮಚಂದ್ರಾಪುರ ಮಠದಲ್ಲಿ ರಾಮೋತ್ಸವ, ಯಾವ್ಯಾವ ದಿನ ಏನೇನು ಕಾರ್ಯಕ್ರಮ ಇರಲಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಶಿವಮೊಗ್ಗದ ಸರ್ಕಾರಿ ಶಾಲೆ ಮಕ್ಕಳಿಗೆ ಉಚಿತ ಬೇಸಿಗೆ ಶಿಬಿರ, ಏನೇನೆಲ್ಲ ಇರುತ್ತೆ? ಎಷ್ಟು ವಿದ್ಯಾರ್ಥಿಗಳಿಗೆ ಅವಕಾಶವಿದೆ?

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಮನೆಗೆ ತಾಯಿ ಬಂದಾಗ ತೆರೆದಿತ್ತು ಹಿಂಬಾಗಿಲು; ಮಗಳು ಬಂದಾಗ ಹೊರಬಿತ್ತು ಶಾಕಿಂಗ್‌ ವಿಚಾರ

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಭಾರಿ ಮಳೆಗೆ ಶಿವಮೊಗ್ಗ ಜಿಲ್ಲೆಯ ವಿವಿಧೆಡೆ ಹಾನಿ, ಎಲ್ಲೆಲ್ಲಿ ಏನೇನಾಗಿದೆ? ಇಲ್ಲಿದೆ ಫಟಾಫಟ್‌ ಅಪ್‌ಡೇಟ್‌

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ಆಟೋ ನಾಪತ್ತೆಯಾಗಿ ಒಂದು ವರ್ಷದ ಬಳಿಕ ದಾಖಲಾಯ್ತು ಕೇಸ್‌, ಏನಿದು ಪ್ರಕರಣ?

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ವಿದ್ಯಾರ್ಥಿನಿಯರಿಗೆ ಉಪನ್ಯಾಸಕನಿಂದ ಮೆಸೇಜ್‌ ಆರೋಪ, ಕಾಲೇಜು ಮುಂದೆ ಆಕ್ರೋಶ

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಭದ್ರಾವತಿಯಲ್ಲಿ 20 ವರ್ಷದ ಯುವಕ ಅರೆಸ್ಟ್‌, ಈತನ ಮೇಲಿವೆ 11 ಕೇಸ್‌, ಏನೇನು?

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಶಿವಮೊಗ್ಗ ಜಿಲ್ಲೆಯಲ್ಲಿ ಇವತ್ತೂ ಮಳೆಯಾಗುತ್ತಾ? ಇಲ್ಲಿದೆ ಇಂದಿನ ಹವಾಮಾನ ವರದಿ

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

ಇಂದಿನ ಪಂಚಾಂಗ – ಇವತ್ತು ಷಷ್ಠಿ, ರೋಹಿಣಿ ನಕ್ಷತ್ರದ ದಿನ, ಯಾವ್ಯಾವ ಸಮಯ ಯಾವಾಗಿದೆ?

Leave a Comment