
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 23 MAY 2021
ಶಿವಮೊಗ್ಗ ಲೈವ್‌ನ ಪ್ರತಿ ಅಪ್‌ಡೇಟ್ ನೀವೇ ಮೊದಲು ಪಡೆಯಲು ಕೆಳಗಿನ ಗ್ರೂಪ್‌ಗಳನ್ನು ಜಾಯಿನ್ ಆಗಿ:
ತೀರ್ಥಹಳ್ಳಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಬೇಕು ಎಂದು ತೀರ್ಥಹಳ್ಳಿ ಗ್ರಾಮಾಂತರ ಕಾಂಗ್ರೆಸ್ ಘಟಕದ ಅಧ್ಯಕ್ಷ ಮುಡುಬ ರಾಘವೇಂದ್ರ ಆಗ್ರಹಿಸಿದ್ದಾರೆ.
ಲಾಕ್ ಡೌನ್‍ನಿಂದಾಗಿ ಕೂಲಿ ಕಾರ್ಮಿಕರು ಸೇರಿ ಶ್ರಮಿಕ ವರ್ಗದವರು ದುಡಿಮೆ ಇಲ್ಲದೆ ಹೊತ್ತಿನ ಊಟ, ತಿಂಡಿಗೂ ಪರಿತಪಿಸುವಂತಾಗಿದೆ. ಈ ವರ್ಗದವರ ಹಸಿವು ನೀಗಿಸಲು ಕೂಡಲೆ ತೀರ್ಥಹಳ್ಳಿ ಪಟ್ಟಣದಲ್ಲಿ ಇಂದಿರಾ ಕ್ಯಾಂಟೀನ್ ಆರಂಭಿಸಬೇಕು ಎಂದು ಮುಡುಬ ರಾಘವೇಂದ್ರ ಒತ್ತಾಯಿಸಿದ್ದಾರೆ.
ಕಿಮ್ಮನೆ ಅವಧಿಯಲ್ಲಿ ಸ್ಥಳ ನಿಗದಿಯಾಗಿತ್ತು

ಕಿಮ್ಮನೆ ರತ್ನಾಕರ್ ಅವರು ಶಾಸಕರಾಗಿದ್ದಾಗ ಇಂದಿರಾ ಕ್ಯಾಂಟೀನ್‍ಗೆ ಜಾಗವನ್ನು ಗುರುತಿಸಲಾಗಿತ್ತು. ಆದರೆ ಅವರು ಅಧಿಕಾರದಿಂದ ಇಳಿಯುತ್ತಿದ್ದಂತೆ ಇಂದಿರಾ ಕ್ಯಾಂಟೀನ್ ಮರೆಗೆ ಸರಿದಿದೆ. ಲಾಕ್ ಡೌನ್ ಅವಧಿ ವಿಸ್ತರಣೆಯಾಗುತ್ತಿರುವುದರಿಂದ ದಿನ ದುಡಿದು ತಿನ್ನುವವರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಇನ್ನಾದರೂ ಇಂದಿರಾ ಕ್ಯಾಂಟೀನ್ ಆರಂಭದತ್ತ ಗಮನ ಹರಿಸಬೇಕು ಎಂದು ಆಗ್ರಹಿಸಿದ್ದಾರೆ.
- ದೇಶದ ಅತಿ ದೊಡ್ಡ ಕೊಡುಗೆ
# Nation’s Biggest Offer Starts Midnight at shop.bigbazaar.com. Shop for ₹1500 & get ₹1000 Cashback! Be the first to shop! https://bit.ly/3v6Fu44
ಶಿವಮೊಗ್ಗ ಲೈವ್‍ಗೆ ಸುದ್ದಿ ನೀಡಲು ಕರೆ ಮಾಡಿ 9964634494
ವಾಟ್ಸಪ್‍ನಲ್ಲಿ ಸುದ್ದಿಗಾಗಿ 7411700200
ಶಿವಮೊಗ್ಗ ಲೈವ್ ಈ ಮೇಲ್ shivamoggalive@gmail.com
LATEST NEWS
- ಮಹಿಳೆಯರೆ ಎಚ್ಚರ, ಶಿವಮೊಗ್ಗ KSRTC ನಿಲ್ದಾಣದಲ್ಲಿ ಬಸ್ ಹತ್ತುವಾಗ ಹುಷಾರ್, ಆಗಿದ್ದೇನು?

- ಶಿವಮೊಗ್ಗದಲ್ಲಿ ಆಟೋ ಪಲ್ಟಿ, ಗ್ಲಾಸ್ ಪೀಸ್ ಪೀಸ್, ಮುಂಭಾಗ ಜಖಂ, ಕಾರಣವೇನು?

- ಶಿವಮೊಗ್ಗಕ್ಕೆ ಬರ್ತಿದ್ದಾರೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಎಲ್ಲೆಲ್ಲಿ ತೆರಳಲಿದ್ದಾರೆ?

- ಹಸಿದ ಚಿರತೆ ಮರಿ ರಕ್ಷಣೆ, ತಾಯಿ ಚಿರತೆಯ ಭೀತಿಯಲ್ಲಿ ಜನ, ಎಲ್ಲಿ? ಏನಿದು ಪ್ರಕರಣ?

- ನಗದು ತುಂಬಿದ್ದ ಪರ್ಸ್ ವಾರಸುದಾರರಿಗೆ ವಾಪಸ್, ಆಯನೂರು ನಿವಾಸಿಗಳ ಕಾರ್ಯಕ್ಕೆ ಮೆಚ್ಚುಗೆ

About The Editor
ನಿತಿನ್ ಆರ್.ಕೈದೊಟ್ಲು





