ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ
ಶಿವಮೊಗ್ಗ ಲೈವ್.ಕಾಂ | THIRTHAHALLI NEWS | 1 APRIL 2021
ತೀರ್ಥಹಳ್ಳಿ ತಾಲೂಕು ಮಾಳೂರು ಕ್ರಾಸ್‍ನಲ್ಲಿ ಕೆಎಸ್‍ಆರ್‌ಟಿಸಿ ಸ್ಲೀಪರ್ ಬಸ್ ಪಲ್ಟಿಯಾಗಿದೆ. ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕಿಡಾಗಿದೆ.
ಚಾಲಕ ಅಶೋಕ್, ಪ್ರಯಾಣಿಕರಾದ ವನಿತಾ, ಹಾಲಮ್ಮ, ರಂಗನಾಥ್ ಗಾಯಗೊಂಡಿದ್ದಾರೆ. ಅವರನ್ನು ತೀರ್ಥಹಳ್ಳಿಯ ಜೆ.ಸಿ.ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸ್ಸಿನಲ್ಲಿ ಒಂಭತ್ತು ಪ್ರಯಾಣಿಕರಿದ್ದರು.
ದಟ್ಟ ಮಂಜಿನಿಂದಾಗಿ ಮಾಳೂರು ಕ್ರಾಸ್‍ನಲ್ಲಿ ಚಾಲಕನಿಗೆ ತಿರುವು ಗೊತ್ತಾಗಲಿಲ್ಲ. ಇದರಿಂದ ಅಪಘಾತ ಸಂಭವಿಸಿದೆ. ಬಸ್ ಪಲ್ಟಿಯಾಗುತ್ತಿದ್ದಂತೆ ಸ್ಥಳೀಯರು ಮತ್ತು ಪೊಲೀಸರ ನೆರವಿನಿಂದ ಗಾಯಾಳುಗಳನ್ನು ಆಸ್ಪತ್ರೆಗೆ ರವಾನಿಸಲಾಗಿದೆ.
ಮಾಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ಸಂಭವಿಸಿದೆ.




LATEST NEWS
- ಶಿವಮೊಗ್ಗದ ದೇಗುಲಗಳಿಗೆ ಸಂಜೆ ಬಳಿಕ ಹೆಚ್ಚಿದ ಭಕ್ತರು, ವಿಶೇಷ ಪೂಜೆ

- ಬೆಟ್ಟೆ, ರಾಶಿ ರೇಟ್ ಇವತ್ತು ಎಷ್ಟಿದೆ? ಸರಕು ದರ ಮತ್ತೆ ಹೆಚ್ಚಾಯ್ತಾ? – 3 ಮಾರ್ಚ್ 2026

- ಶಿವಮೊಗ್ಗದಲ್ಲಿ ರಂಗ ಹಬ್ಬ, ನಾಲ್ಕು ದಿನ ನಾಟಕೋತ್ಸವ, ಯಾವ್ಯಾವ ದಿನ ಯಾವ ನಾಟಕವಿದೆ?

- ಶಿವಮೊಗ್ಗ ಬಸ್ ನಿಲ್ದಾಣದಲ್ಲಿ ವ್ಯಕ್ತಿಗೆ ಬಿಸಿ ಮುಟ್ಟಿಸಿದ ಅಕ್ಕ ಪಡೆ, ಆಗಿದ್ದೇನು?

- ದುರ್ಗಿಗುಡಿಯಲ್ಲಿ ವೈಭವದ ರಥೋತ್ಸವ, ಈ ಬಾರಿ ಉತ್ಸವ ಬೆಳಗ್ಗೆ ನಡೆದಿದ್ದೇಕೆ?

About The Editor
ನಿತಿನ್ ಆರ್.ಕೈದೊಟ್ಲು







