ಶಿವಮೊಗ್ಗ ಲೈವ್.ಕಾಂ | ಶಿವಮೊಗ್ಗ ಜಿಲ್ಲೆಯ ನಂಬರ್ 1 ಸುದ್ದಿ ಮಾಧ್ಯಮ
SHIVAMOGGA LIVE NEWS | 29 AUGUST 2023
ಮತ್ತಷ್ಟು ಸುದ್ದಿ ಕೆಳಗಿದೆ ಸುಲಭ ಸಾಲ ತುರ್ತು ಸಾಲದ ಅವಶ್ಯಕತೆ ಇದೆಯೇ? ಶಿವಮೊಗ್ಗದಲ್ಲಿ ಗೃಹ ನಿರ್ಮಾಣ ಸಾಲ ಮತ್ತು ಇತರೆ ಸಾಲಗಳು ಸುಲಭಕ್ಕೆ ಸಿಗಲಿದೆ. ಕೂಡಲೆ ಕರೆ ಮಾಡಿ ಮೊಬೈಲ್ ನಂಬರ್ : 9972194422
THIRTHAHALLI : ಪಟ್ಟಣ ಪಂಚಾಯಿತಿ (Town Panchayat) ಅಧ್ಯಕ್ಷೆ ಸ್ಥಾನಕ್ಕೆ ಸುಶೀಲಾ ಶೆಟ್ಟಿ ರಾಜೀನಾಮೆ ನೀಡಿದ್ದಾರೆ. ಕಾಂಗ್ರೆಸ್ (Congress) ಸದಸ್ಯರ ನಡುವೆ ಒಪ್ಪಂದದಂತೆ ರಾಜೀನಾಮೆ (resign) ನೀಡಿದ್ದಾರೆ ಎಂದು ತಿಳಿದು ಬಂದಿದೆ.
» ವಾಟ್ಸಪ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
» ಫೇಸ್ಬುಕ್ ಮೆಸೆಂಜರ್ ಗ್ರೂಪ್ ಸೇರಲು ಇಲ್ಲಿ ಕ್ಲಿಕ್ ಮಾಡಿ |
30 ತಿಂಗಳ ಅಧಿಕಾರವಧಿಯಲ್ಲಿ ತಲಾ 10 ತಿಂಗಳು ಒಬ್ಬೊಬ್ಬರು ಅಧ್ಯಕ್ಷರಾಗಬೇಕು ಎಂದು ಒಪ್ಪಂದವಾಗಿತ್ತು. ಅದರಂತೆ ಮೊದಲ 10 ತಿಂಗಳು ಶಬನಂ, ಈವರೆಗೂ ಸುಶೀಲಾ ಶಟ್ಟೆ ಅಧ್ಯಕ್ಷರಾಗಿದ್ದರು. ಮುಂದಿನ 10 ತಿಂಗಳು ಗೀತಾ ರಮೇಶ್ ಅವರು ಅಧ್ಯಕ್ಷರಾಗುವ ಸಾದ್ಯತೆ ಇದೆ.
ಇದನ್ನೂ ಓದಿ- ಶಿವಮೊಗ್ಗ ಸೇರಿ 14 ಜಿಲ್ಲೆಗಳಿಗೆ ಇವತ್ತು ಯಲ್ಲೋ ಅಲರ್ಟ್
ನೂತನ ಅಧ್ಯಕ್ಷರು ಆಯ್ಕೆ ಆಗುವವರೆಗೆ ಉಪಾಧ್ಯಕ್ಷ ರಹಮತ್ ಉಲ್ಲಾ ಅಸಾದಿ ಅವರು ಪ್ರಭಾರಿಯಾಗಿ ಕಾರ್ಯ ನಿರ್ವಹಿಸಲಿದ್ದಾರೆ. ಪಟ್ಟಪ ಪಂಚಾಯಿತಿಯಲ್ಲಿ 15 ಸದಸ್ಯರಿದ್ದಾರೆ. ಈ ಪೈಕಿ ಕಾಂಗ್ರೆಸ್‌ನ 9, ಬಿಜೆಪಿಯ 6 ಸದಸ್ಯರಿದ್ದಾರೆ.