BREAKING NEWS – ಬೆಳ್ಳಂಬೆಳಗ್ಗೆ ಅರ್ಚಕ ಕುಟುಂಬದ ಮೂವರು ಸಜೀವ ದಹನ, ಆಗಿದ್ದೇನು?

ಶಿವಮೊಗ್ಗLIVE

ಕ್ಷಣ ಕ್ಷಣದ ಸುದ್ದಿಗಳಿಗಾಗಿ ನಮ್ಮನ್ನು ಸೇರಿ

SHIVAMOGGA LIVE NEWS | 8 OCTOBER 2023

THIRTHAHALLI : ಮನೆಯಲ್ಲಿ ಬೆಂಕಿಗೆ ಒಂದೇ ಕುಟುಂಬದ ಮೂವರು (Three persons) ಸಾವನ್ನಪ್ಪಿದ್ದು, ಒಬ್ಬನ ಸ್ಥಿತಿ ಗಂಭೀರವಾಗಿದೆ. ತೀರ್ಥಹಳ್ಳಿ ತಾಲ್ಲೂಕಿನ ಅರಳಸುರಳಿ ಸಮೀಪ ಕೆಕೋಡ್ ಎಂಬಲ್ಲಿ ‌ಘಟನೆ ಸಂಭವಿಸಿದೆ.

ಮನೆಯ ಒಳಗಿನ ಕೋಣೆಯೊಳಗೆ ಕಟ್ಟಿಗೆಗಳನ್ನು ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಈ ಬೆಂಕಿ ದುರಂತದಲ್ಲಿ ಕುಟುಂಬದ ಹಿರಿಯರಾದ ಅರ್ಚಕ ವೃತ್ತಿಯಲ್ಲಿದ್ದ ರಾಘವೇಂದ್ರ ಕೆಕೋಡ್ (65), ಪತ್ನಿ ನಾಗರತ್ನಾ (55), ಹಿರಿಯ ಪುತ್ರ ಶ್ರೀರಾಮ್ (30) ಸಾವನ್ನಪ್ಪಿದ್ದಾರೆ. ಇನ್ನೋರ್ವ ಪುತ್ರ ಭರತ್ (28) ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

ಇದನ್ನೂ ಓದಿ – ಸತತ 11 ಗಂಟೆ ಮೂರು ಕಡೆ ಪರಿಶೀಲಿಸಿದ ಇಡಿ ಅಧಿಕಾರಿಗಳು

ಅರಳಸುರಳಿ ಹೊಸನಗರ ಮಾರ್ಗದಲ್ಲಿರುವ ಕೆಕೋಡ್ ಗ್ರಾಮದಲ್ಲಿ ಗ್ರಾಮಸ್ಥರು ರಕ್ಷಣಾ ಕಾರ್ಯದಲ್ಲಿ ತೊಡಗಿದ್ದಾರೆ. ಒಂದೇ ಕುಟುಂಬದ ಮೂವರ ಸಜೀವ ದಹನ ಇಡೀ ಗ್ರಾಮವನ್ನೇ ಕಂಗೆಡಿಸಿದೆ. ವಿಷಯ ತಿಳಿಯುತ್ತಿದ್ದಂತೆ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿದ್ದಾರೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತಿದ್ದಾರೆ.

kekodu village near Aralasurali in Thirthahalli Taluk in Shimoga

kekodu village near Aralasurali in Thirthahalli Taluk in Shimoga

kekodu village near Aralasurali in Thirthahalli Taluk in Shimoga

ನಿಮ್ಮ ಕನಸಿನ ಮನೆ ಈಗ ನನಸು! 🏠

ಅತಿ ಕಡಿಮೆ ಬಡ್ಡಿ ದರದಲ್ಲಿ ಸುಲಭ ಗೃಹ ಸಾಲ

ಈಗಲೇ ಕರೆ ಮಾಡಿ
9972194422

About The Editor

ನಿತಿನ್‌ ಆರ್‌.ಕೈದೊಟ್ಲು

Nitin Kaidotlu - Editor - Shivamogga Live

© ಶಿವಮೊಗ್ಗ ಲೈವ್‌ : October 8, 2023

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಶಿವಮೊಗ್ಗ ಜಿಲ್ಲೆಯ ರೈತರ ಮಕ್ಕಳಿಗೆ 10 ತಿಂಗಳು ತರಬೇತಿ, ಯಾರೆಲ್ಲ ಅರ್ಜಿ ಸಲ್ಲಿಸಬಹುದು?

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ಹೊಂಬುಜದಲ್ಲಿ ಕುಂಕುಮೋತ್ಸವದ ಓಕಳಿಯಲ್ಲಿ ಮಿಂದೆದ್ದ ಭಕ್ತರು

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ರೈಲಿಗೆ ಸಿಲುಕಿ 74 ವರ್ಷದ ವ್ಯಕ್ತಿ ಸಾವು, ಹೇಗಾಯ್ತು ಘಟನೆ?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ದ್ವಿತೀಯ ಪಿಯುಸಿ ಉತ್ತರಪತ್ರಿಕೆ ಮೌಲ್ಯಮಾಪನ ಬಹಿಷ್ಕರಿಸುವ ಎಚ್ಚರಿಕೆ, ಕಾರಣವೇನು?

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ನಿಧಿ ಆಪ್ಕೆ ನಿಕಟ್ 2.0, ತೀರ್ಥಹಳ್ಳಿ ಮತ್ತು ದಾವಣಗೆರೆಯಲ್ಲಿ ಮಹತ್ವದ ಕಾರ್ಯಕ್ರಮ

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಶಿವಮೊಗ್ಗದಲ್ಲಿ ಸಾಕು ನಾಯಿ ವಿಚಾರಕ್ಕೆ ಶುರುವಾದ ಕಿರಿಕ್, ಹಲ್ಲು ಮುರಿಯುವ ಹಂತಕ್ಕೆ ಹೋಯ್ತು

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಸಿಲಿಂಡರ್ ಬುಕ್ಕಿಂಗ್, ಶಿವಮೊಗ್ಗದಲ್ಲಿ ಸಹಾಯವಾಣಿ ಆರಂಭ, ಇಲ್ಲಿವೆ ಎರಡು ನಂಬರ್‌

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

ಶಿವಮೊಗ್ಗದಲ್ಲಿ ಅಬಕಾರಿ ಇಲಾಖೆಯಿಂದ ವಾಹನಗಳ ಹರಾಜು, ಯಾವಾಗ?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

₹1,400 ಇದ್ದ ಶುಲ್ಕ ಈಗ ₹28,000, ಶಿವಮೊಗ್ಗ ಲಾರಿ ಮಾಲೀಕರ ಆಕ್ರೋಶ, ಕಾರಣವೇನು?

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

ತಾಳಗುಪ್ಪ – ಮೈಸೂರು ಎಕ್ಸ್‌ಪ್ರೆಸ್‌ನಲ್ಲಿ ಲಕ್ಷ ಲಕ್ಷದ ಚಿನ್ನಾಭರಣ ಬಿಟ್ಟು ಇಳಿದ ಮಹಿಳೆ

Leave a Comment